ಸುದ್ದಿ

“ಜಿಬಿಎ” ಎಲೆಕ್ಷನ್ ನಲ್ಲಿ ಬ್ಯಾಲೆಟ್ ಪೇಪರ್: ಸರಕಾರದಿಂದ ಮಹತ್ವದ ನಿರ್ಧಾರ?

Share It

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲಿ ನಡೆಸಲು ಸರಕಾರ ತೀರ್ಮಾನಿಸಿದೆಯೇ?

ಇವಿಎಂ ಬಗ್ಗೆ ಅನುಮಾನಗಳಿರುವ ಬೆನ್ನಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಕುರಿತು ಸರಕಾರ ಸಚಿವ ಸಂಪುಟದಲ್ಲಿ ತೀರ್ಮಾನವನ್ನು ಕೈಗೊಂಡಿತ್ತು.

ಇದೀಗ ಜಿಬಿಎ ಚುನಾವಣೆ ಘೋಷಣೆಯಾಗುವ ಎಲ್ಲ ಸಾಧ್ಯತೆಗಳಿದ್ದು, ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲಿಯೇ ನಡೆಸಲು ಸಿದ್ಧತೆ ನಡೆಸಿದೆ. ಈ ಕುರಿತು ಅಗತ್ಯವಿರುವ ಕಾನೂನು ಪ್ರಕ್ರಿಯೆಗಳನ್ನು ಸದ್ದಿಲ್ಲದೆ ನಡೆಸಲಾಗುತ್ತಿದೆ ಎನ್ನಲಾಗಿದೆ.


Share It

You cannot copy content of this page