ಬೆಂಗಳೂರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 38.60 ಕೋಟಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಏರ್‌ಪೋರ್ಟ್ನಲ್ಲಿ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ವ್ಯಕ್ತಿಯೊಬ್ಬರ ಬ್ಯಾಗ್ ಪರಿಶೀಲನೆ ನಡೆಸಿದಾಗ ಕೊಕೇನ್ ಪತ್ತೆಯಾಗಿದೆ.
Updating…
You cannot copy content of this page