ಕ್ರೀಡೆ ಸುದ್ದಿ

ಅಂಡರ್-19 ವಿಶ್ವಕಪ್ ವಿಜೇತ ತಂಡಕ್ಕೆ ಬಿಸಿಸಿಐ ಬಂಪರ್ ಆಫರ್

Share It

ಬೆಂಗಳೂರು: ವಿಶ್ವಕಪ್ ವಿಜೇತ ಭಾರತೀಯ ಅಂಡರ್ 19 ತಂಡಕ್ಕೆ ಬಿಸಿಸಿಐ ಬಂಪರ್ ಆಫರ್ ಘೋಷಣೆ ಮಾಡಿದ್ದು, 7.5 ಕೋಟಿ ಬಹುಮಾನ ನೀಡಿದೆ.

ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನೇತೃತ್ವದ ಭಾರತದ ಯುವ ತಂಡ ಇಂಗ್ಲೇಂಡ್ ತಂಡವನ್ನು ಮಣಿಸಿ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಸತತ ಆರನೇ ಬಾರಿಗೆ ವಿಶ್ವಕಪ್ ಟ್ರೋಪಿಯನ್ನು ತನ್ನದಾಗಿಸಿಕೊಂಡಿತ್ತು.

ಈ ಹಿನ್ನೆಲೆಯಲ್ಲಿ ಬಿಸಿಸಿಐ 7.5 ಕೋಟಿ ಬಹುಮಾನ ಘೋಷಣೆ ಮಾಡಿದೆ. ಫೈನಲ್ ಪಂದ್ಯದಲ್ಲಿ ಕೇವಲ 175 ರನ್ ಗಳಿಸಿ ದಾಖಲೆ ನಿರ್ಮಿಸಿರುವ ವೈಭವ್ ಸೂರ್ಯವಂಶಿ ಅವರಿಗೂ ಬಿಸಿಸಿಐ ಬಹುಮಾನ ಘೊಷಣೆ ಮಾಡಿದೆ.


Share It

You cannot copy content of this page