ಅಪರಾಧ ಸುದ್ದಿ

KKSRTC ಬಸ್ ಡಿಕ್ಕಿ : ಆಟೋದಲ್ಲಿದ್ದ ಇಬ್ಬರು ಸಾವು

Share It

ಬೆಂಗಳೂರು: ಕೆಕೆಆರ್‌ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕರಿಗುಡ್ಡ ಬಳಿ ನಡೆದ ದುರ್ಘಟನೆಯಲ್ಲಿ ಮಲ್ಲಪ್ಪ (60) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ರೀಮ್ಸ್‌ನಲ್ಲಿ ಮೋನಮ್ಮ ಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ದೇವದುರ್ಗ ಪೊಲೀಸರು ಆಗಮಿಸಿದ್ದು, ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.


Share It

You cannot copy content of this page