ಸುದ್ದಿ

19 ವಿದ್ಯಾರ್ಥಿನಿಯರ ಗ್ಯಾಂಗ್ ರೇ*ಪ್ ?: ಇಬ್ಬರು ಯುವಕರ ಬಂಧನ

Share It

ಬೆಂಗಳೂರು: ಪಾರ್ಟಿಯ ನೆಪದಲ್ಲಿ 19 ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪಾರ್ಟಿ ಆಯೋಜನೆ ಮಾಡಿದ್ದ ಇಬ್ಬರು ಯುವಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹಾಸನದ ಸಕಲೇಶಪುರ ಮೂಲದ ಒಬ್ಬ ಆರೋಪಿ ಹಾಗೂ ಬೆಂಗಳೂರಿನ ಡಿಕ್ಸನ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 19 ಯುವತಿಯರು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Updating…


Share It

You cannot copy content of this page