ಸುದ್ದಿ

ಎಸ್‌ಸಿ-ಎಸ್‌ಟಿ ಮೀಸಲಾತಿ ವಿಳಂಬ: ಬಿಜೆಪಿಯಿಂದ ಮಾರ್ಚ್ 22ಕ್ಕೆ ಪಾದಯಾತ್ರೆ

Share It

ಬೆಂಗಳೂರು: ಎಸ್‌ಸಿ ಎಸ್‌ಟಿ ಸಮುದಾಯಗಳ ಒಳಮೀಸಲಾತಿ ವಿಚಾರದಲ್ಲಿ ಸರಕಾರ ಮಾಡಿರುವ ಅನ್ಯಾಯವನ್ನು ಖಂಡಿಸಿ ಮಾರ್ಚ್ 22 ರಂದು ಪಾದಯಾತ್ರೆ ನಡೆಸುವುದಾಗಿ ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದ್ದು, ಪಕ್ಷದ ಎಲ್ಲ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

Updating…


Share It

You cannot copy content of this page