ಅಪರಾಧ ರಾಜಕೀಯ ಸುದ್ದಿ

ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ: ಆರೋಪಿಯ ಬಂಧನ

Share It

ಶ್ರೀನಗರ: ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲ್ಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ.

ಬAಧಿತ ಆರೋಪಿಯನ್ನು ಕಮಲ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ಪೊಲೀಸರ ಮುಂದೆ ತಾನು ಫಾರೂಕ್ ಅಬ್ದುಲ್ಲಾ ಕೊಲೆಗೆ ಕಳೆದ ೨೦ ವರ್ಷಗಳಿಂದ ಪ್ರಯತ್ನ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Share It

You cannot copy content of this page