ಚಂಡೀಘಡ: ಚಂಡೀಘಡದ ಬಿಜೆಪಿ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಪಂಜಾಬ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಚಂಢೀಗಡ ನಗರದ ಸೆಕ್ಟರ್ 37ರಲ್ಲಿರುವ ಪಂಜಾಬ್ ನ ಬಿಜೆಪಿ ಕಚೇರಿ ಬಳಿ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದೆ. ಸದ್ದು ಕೇಳಿ ಸುತ್ತಲಿನ ಜನರು ಭಯಬೀತಗೊಂಡಿದ್ದಾರೆ.
ಸ್ಫೋಟದ ವಿಷಯ ತಿಳಿಯುತ್ತಿದ್ದಂತೆ ಸಿಆರ್‌ಪಿಎಫ್ ತಂಡ ಸ್ಥಳಕ್ಕೆ ದೌಡಾಯಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
Upodating….


