ಅಪರಾಧ ಸುದ್ದಿ

ಸಾರಿಗೆ ಬಸ್ ಅಪಘಾತ: 40 ಮಂದಿ ಪ್ರಯಾಣಿಕರಿಗೆ ಗಾಯ

Share It

ಬೆಂಗಳೂರು: ಸರಕಾರಿ ಸಾರಿಗೆ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಬಸ್‌ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಿಸಿಯಲ್ಲಿ ನಡೆದಿದೆ.

ಶಿರಸಿ ಬಳಿಯ ಕೋಳಗಿ ಬೀಸ್ ಕ್ರಾಸ್ ನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದ್ದು, ಬಸ್ ನಲ್ಲಿದ್ದ ಸುಮಾರು 40 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಶಿರಸಿಯ ಸರಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Share It

You cannot copy content of this page