ಬೆಂಗಳೂರು: ಜೂನ್ 14ರಿಂದ 24ರೊಳಗೆ ಜಿಬಿಎ ಚುನಾವಣೆ ನಡೆಸಬೇಕು ಎಂದು ಡೆಡ್‌ಲೈನ್ ವಿಧಿಸಲಾಗಿದೆ.
ಸುಪ್ರೀಂ ಕೋರ್ಟ್ ರಾಜ್ಯ ಚುನಾವಣೆ ಆಯೋಗಕ್ಕೆ ಹತ್ತು ದಿನಗಳಲ್ಲಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಡೆಡ್‌ಲೈನ್ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ಮಳೆ, ಕಾಲೇಜು, ಶಾಲೆಗಳ ದಿನಾಂಕಗಳನ್ನು ಪರಿಶೀಲನೆ ನಡೆಸಿ, ಅಂತಿಮ ದಿನಾಂಕ ಫಿಕ್ಸ್ ಮಾಡಲು ಸಿದ್ಧತೆ ನಡೆದಿದೆ.

