ರಾಜಕೀಯ ಸುದ್ದಿ

ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

Share It

ಕೊಲ್ಕತ್ತಾ: ಬಂಗಾಳಯದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮಖ ಗಣ್ಯರು ಭಾಗವಹಿಸಿದ್ದರು. ಅವರ ಜತೆಗೆ ಕೆಲ ಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಮಾಡಿದರು.

ದೀದಿ ನೇತೃತ್ವದ ಟಿಎಂಸಿ ಸರಕಾರದವನ್ನು ಪತನಗೊಳಿಸಿ, ಬಿಜೆಪಿ ಬಹುಮತದಿಂದ ಬಂಗಾಳದಲ್ಲಿ ಅಧಿಕಾರ ಪಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Share It

You cannot copy content of this page