ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? : ಕರ್ನಾಟಕದ ರಾಜಕೀಯ ಅಪ್ಡೇಟ್ಸ್

Share It

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಸುಂಟರಗಾಳಿ ಬೀಸಿದ್ದು, ಇಂದು ಅಥವಾ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವರ ಜತೆಗೆ ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುತ್ತಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು ಭಾಗವಹಿಸಿದ್ದಾರೆ.


Share It

You cannot copy content of this page