ರಾಜಕೀಯ ಸುದ್ದಿ

ರಾಜ್ಯಕ್ಕೆ ಆಗಮಿಸಿದ ಉಪರಾಷ್ಟ್ರಪತಿ : ಬರಮಾಡಿಕೊಂಡ ಸಚಿವ ರಾಮಲಿಂಗಾರೆಡ್ಡಿ 

Share It

ರಾಜ್ಯಕ್ಕೆ ಆಗಮಿಸಿದ ಉಪರಾಷ್ಟ್ರಪತಿ : ಬರಮಾಡಿಕೊಂಡ ಸಚಿವ ರಾಮಲಿಂಗಾರೆಡ್ಡಿ 

ಬೆಂಗಳೂರು: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ ರಾಧಾಕೃಷ್ಣನ್ ಅವರು ಇಂದು ಹೆಚ್.ಎ.ಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡರು.

ರಾಜ್ಯದ ಸಮಸ್ತ ಜನತೆಯ ಪರವಾಗಿ ಅವರಿಗೆ ಕರ್ನಾಟಕಕ್ಕೆ ಆದರದ ಸುಸ್ವಾಗತವನ್ನು ಕೋರಲಾಯಿತು.


Share It

You cannot copy content of this page