ಸುದ್ದಿ

ದೇವೇಗೌಡರಿಗೆ ಪತ್ನಿ ವಿಯೋಗ: ಕಂಬನಿ ಮಿಡಿದ ಈಶ್ವರ ಖಂಡ್ರೆ

Share It

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಹಾಗೂ ಎಚ್.ಡಿ.ರೇವಣ್ಣ, ಕುಮಾರಸ್ವಾಮಿ, ಅವರ ತಾಯಿ ಚನ್ನಮ್ಮ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಭಗವಂತ ನೀಡಲಿ, ಹಿರಿಯ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.


Share It

You cannot copy content of this page