ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪ್ರಸ್ತುತ ಸನ್ನಿವೇಶದಲ್ಲಿ ಪಾಲನೆ ಮಾಡಲು ಸಾಧ್ಯವಿಲ್ಲ, ಹೀಗಾಗಿ, ರಾಜ್ಯದಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಕಾನೂನು ತಜ್ಞೆರ ಜತೆಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರಕಾರ ತೀರ್ಮಾನಿಸಿದ್ದು, ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ. ಇದಕ್ಕಾಗಿ ಕಾನೂನು ತಜ್ಞರ ತಂಡ ಕೆಲಸ ಮಾಡಲಿದೆ ಎಂದರು.
ರಾಜ್ಯದಲ್ಲಿ ಮಳೆಯ ಕೊರತೆಯಿಂದ ನೀರಿಗೆ ಸಮಸ್ಯೆಯಿದೆ. ಶೇ. 68.58ರಷ್ಟು ಮಳೆ ಕೊರತೆಯಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ. ಟಿಎಂ ಸಿ ನೀರು ಬೇಕು
10 ಜಿಲ್ಲೆಗಳಿಗೆ ಕುಡಿಯುವ ನೀರಿನ ಅವಶ್ಯಕತೆಯಿದೆ. ಅದಕ್ಕಾಗಿ 10 ಟಿಎಂಸಿ ನೀರು ಅಗತ್ಯವಾಗಿ ಬೇಕಾಗುತ್ತದೆ. ಪ್ರಸ್ತುತ ಸನ್ನಿವೇಶದಲ್ಲಿ ಕುಡಿಯುವ ನೀರಿಗಷ್ಟೇ ಅಗತ್ಯವಿರುವ ನೀರಿನ ಸಂಗ್ರಹವಿದೆ ಎಂದರು.
ತಮಿಳುನಾಡಿನಲ್ಲಿ ಪ್ರಸ್ತುತ ಸನ್ನಿವೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ, ರಾಜ್ಯದಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಮಳೆ ಸಾಧ್ಯತೆಯದೆ. ಜಲಾಶಯದಿಂದ ನೀರು ಹರಿಸಿದರೆ , 5000 ಕಿ.ಮೀ ಹರಿದು ಹೋಗಬೇಕಯು
ನ್ಯಿ 5 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟರೆ ಮಾತ್ರವೇ ತಮಿಳುನಾಡಿಗೆ ನೀರು ತಲುಪುತ್ತದೆ.
ಕಡಿಮೆ ನೀರು ಬಿಟ್ಟರೆ ಮುತ್ತತ್ತಿಯಲ್ಲಿ ನೀರು ಮುಂದಕ್ಕೆ ಹೋಗುತ್ತಿಲ್ಲ ಎಂದರು.
ಕಳೆದ ವರ್ಷಕ್ಕಿಂತ ಕಡಿಮೆ ಆದಾಯ ತಂದ ಕಂಡಕ್ಟರ್: ಸಂಸ್ಥೆಯ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತರಾಟೆ
ಬೆಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಸರಾಸರಿ ಕಡಿಮೆ ಆದಾಯ ತಂದಿರುವ ಕಂಡಕ್ಟರ್ ವಿರುದ್ಧ ಕೆಎಸ್ಆರ್ಟಿಸಿ ಸಂಸ್ಥೆ ತೆಗೆದುಕೊಂಡಿರುವ ಶಿಸ್ತು ಕ್ರಮದ ನೊಟೀಸ್ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ: ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ