ಉಪಯುಕ್ತ ಸುದ್ದಿ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಪಿ.ಎಸ್‌.ಐ. ವರ್ಗಾವಣೆ ಆದೇಶ ತಾತ್ಕಾಲಿಕವಾಗಿ ತಡೆ

Share It

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಇತ್ತೀಚಿನ ಆದೇಶದಲ್ಲಿ ಒಟ್ಟು 63 ಪೊಲೀಸ್ ಸಬ್ ಇನ್ಸಪೆಕ್ಟರ್‌ರವರ ವರ್ಗಾವಣೆ ಮಾಡಲಾಗಿತ್ತು. ಆದರೆ, ಈ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಸೂಚನೆಗಳವರೆಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ


Share It

You cannot copy content of this page