ಅಪರಾಧ ಸಿನಿಮಾ ಸುದ್ದಿ

ಸ್ಟಾಲಿನ್ ಪುತ್ರ ಉದಯನಿಧಿ ಬಂಧನ: ಮನೆಯಿಂದಲೇ ಬಂಧಿಸಿದ ಪೊಲೀಸರು

Share It

ಚೆನ್ನೈ: ನಟಿ ತ್ರಿಶಾ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಮಾಜಿ ಉಪಮುಖ್ಯಮಂತ್ರಿ ಹಾಗೂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಟಿವಿಕೆ ಕಾರ್ಯಕರ್ತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಟಾಲಿನ್ ನಿವಾಸಕ್ಕೆ ಆಗಮಿಸಿದ ಪೊಲೀಸರು, ಮನೆಯಲ್ಲಿಯೇ ಇದ್ದ ಉದಯನಿಧಿ ಅವರನ್ನು ಬಂಧಿಸಿದ್ದಾರೆ. ಬಂಧನದ ವೇಳೆ ಅಭಿಮಾನಿಗಳು ಮತ್ತು ಕಾರ್ಯಕರ್ತರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.


Share It

You cannot copy content of this page