ಅಪರಾಧ ಸುದ್ದಿ

ಬೆಳಗಾವಿಯಲ್ಲಿ ಅಗ್ನಿ ಅವಘಡ ಪ್ರಕರಣ : ತಂದೆ, ಮಗ ಸಾವು

Share It

ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರ ತಡರಾತ್ರಿ ಮನೆಗೆ ಬೆಂಕಿ ಹತ್ತಿಕೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರ ಗಾಯಗೊಂಡ ಪುರುಷರಿಬ್ಬರು ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾರೆ.

ಗಜಾನನ ರಾಜಾರಾಮ ಧಮೋನೆ (65)ಮತ್ತು ಮಗ ರೋಷನ್ (21)ಮೃತಪಟ್ಟವರು. ಸೋಮವಾರ ರಾತ್ರಿ ಸಂಭವಿಸಿದ ದುರ್ಘಟನೆಯಲ್ಲಿ ಮನೆಯಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಒಂದೇ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಮೃತಪಟ್ಟಿದ್ದು ಬುಧವಾರ ತಂದೆ ಮತ್ತು ಮಗ ಸಹ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.


Share It

You cannot copy content of this page