ರಾಜಕೀಯ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ 

Share It

ಬೆಂಗಳೂರು: ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. 

ದೀಪಾವಳಿ ಶುಭಾಶಯ ಕೋರಿದ ಲೆಹರ್ ಸಿಂಗ್, ಸಿದ್ದರಾಮಯ್ಯ ಅವರನ್ನು ಉಭಯ ಕುಶಲೋಪರಿ ವಿಚಾರಿಸಿದರು. ಸಿದ್ದರಾಮಯ್ಯ ಅವರ ಸ್ಟಿಂಗ್ ವಿವಾದದ ಹಿನ್ನೆಲೆಯಲ್ಲಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. 


Share It

You cannot copy content of this page