ಕೋಲಾರ: ಕೋಲಾರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಗತಿಯಲ್ಲಿದ್ದು, ಬಿಜೆಪಿ ಬೆಂಬಲಿತ ಜಾತ್ಯಾತೀತ ಜನತಾದಳದ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಮುನ್ನಡೆಯಲ್ಲಿದ್ದಾರೆ.
ಐದನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ 142,2028 ಮತಗಳನ್ನು ಪಡೆದಿದ್ದು, ಬಿಜೆಪಿ ಬೆಂಬಲಿತ ಜಾತ್ಯಾತೀತ ಜನತಾದಳದ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು 200179 ಪಡೆದಿದ್ದಾರೆ . 58151 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

