ತಮಿಳುನಾಡು : ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 292 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 233 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಕೊಯಮತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಸೋಲನ್ನು ಕಂಡಿದ್ದು, ಡಿಎಂಕೆ ಅರ್ಭರ್ಥಿ ಗಣಪತಿ ರಾಜಕುಮಾರ್ ಅವರು ಗೆಲುವನ್ನು ಸಾಧಿಸಿದ್ದಾರೆ. ಅಣ್ಣಾಮಲೈ ವಿರುದ್ಧ 18,000ಕ್ಕೂ ಅಧಿಕ ಮತಗಳಿಂದ ಗಣಪತಿ ರಾಜಕುಮಾರ್ ಗೆಲುವನ್ನು ಸಾಧಿಸಿದ್ದಾರೆ.

