ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ.
ನಿನ್ನೆ ಸೋಮವಾರ ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿತ್ತು.
ಇಂದು ಮಂಗಳವಾರ ಸಿಬಿಐ ತಿಹಾರ್ ಜೈಲಿನಲ್ಲಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ ಕರೆದೊಯ್ದಿತು.

