ದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ-ಡಿಸಿಎಂ
Share It
ನವದೆಹಲಿ: ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಧಾನಿಯ ಅಕ್ಬರ್ ರಸ್ತೆಯಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಕರ್ನಾಟಕದ ಭೂ ಕುಸಿತ, ಮಳೆಹಾನಿ ಬಗ್ಗೆ ಚರ್ಚೆ ನಡೆಸಿ ವರದಿ ನೀಡಲಿದ್ದಾರೆ.