ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇಕೆ ಎಚ್‌ಡಿಕೆ: ಇಲ್ಲಿದೆ ನೋಡಿ ಅಸಲಿ ಕಾರಣ
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ನಿಜವೇ?, ಅಸಲಿ ಕಾರಣ ಇಲ್ಲಿದೆ ನೋಡಿ
ಮುಡಾ ಹಗರಣದ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಬೆಂಗಳೂರಿನಿಂದ ಮೈಸೂರಿಗೆ, ಅದರೆ ಅದು ವಾಸ್ತವವಾಗಿ ಹಳೆಯ ಮೈಸೂರು ಭಾಗ ಜೆಡಿಎಸ್ ಭದ್ರಕೋಟೆ. ಬಿಜೆಪಿ ಜೊತೆ ಜೆಡಿಎಸ್ ಅದೇ ಮಾರ್ಗದಲ್ಲಿ ಪಾದಯಾತ್ರೆ ಹೋಗುವ ಮೂಲಕ ಅದರ ಸಂಪೊರ್ಣ ಕ್ರೆಡಿಟ್ ಬಿಜೆಪಿಯ ಖಾತೆಗೆ ಜಮೆ ಆಗುತ್ತದೆ ಎಂಬುದು ಅಸಲಿ ಕಾರಣ.
ಅದರೆ ಕುಮಾರಸ್ವಾಮಿಯವರು ಮಾಧ್ಯಮಗಳಿಗೆ ಕುಂಟು ನೆಪ ಹೇಳಿ ನೈಜತೆಯನ್ನು ಮರೆಮಾಚಿದ್ದಾರೆ.
ಪಕ್ಷದ ಅಸ್ತಿತ್ವಕ್ಕೆ ಧಕ್ಕೆ ಆಗುತ್ತದೆ ಎಂದು, ಕುಂಟು ನೆಪ ಕೊಟ್ಟು ಪಾದಯಾತ್ರೆಯಿಂದ ಜೆಡಿಎಸ್ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಿದ್ದಾರೆ.


