ಪುನೀತ್ ಕೆರೆಹಳ್ಳಿ ಕೇಸ್: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್ಐಆರ್!

Share It

ಬೆಂಗಳೂರು: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆತನ ಪರವಾಗಿ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿತ್ತು.

ಈ ಹಿನ್ನೆಲೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎ1 ಪುನೀತ್ ಕೆರೆಹಳ್ಳಿ , ಎ2 ಪ್ರತಾಪ್ ಸಿಂಹ ಎಂದು ಉಲ್ಲೇಖಿಸಲಾಗಿದೆ.

ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್​ಐಆರ್​ ದಾಖಲಿಸಲಾಗಿದೆ.


Share It

You May Have Missed

You cannot copy content of this page