ಬೆಂಗಳೂರು: ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ನಡೆದುಕೊಂಡಿದ್ದು ಇಂದು ರಾಜ್ಯದಲ್ಲಿ ಸಂವಿಧಾನದ ಕಗ್ಗೊಲೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಭವನ ಬಿಜೆಪಿ ಕಚೇರಿ ರೀತಿಯಲ್ಲಿ ಕೆಲಸ ಮಾಡುತ್ತಿದೆ. ರಾಜ್ಯಪಾಲರು ಕಾನೂನು ಬಾಹಿರವಾಗಿ ಕೆಲಸ ಮಾಡುತ್ತಿದ್ದಾರೆ. ತನಿಖಾ ಪ್ರಾಧಿಕಾರವಲ್ಲದವರು ನೀಡಿದ ದೂರಿಗೆ ಮನ್ನಣೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.
updating….
ಕುಮಾರಸ್ವಾಮಿ ಅವರಿಗೆ ಅಧಿಕಾರದಿಂದ ಹೊರಗಿರಲು ಸಾಧ್ಯವಾಗುತ್ತಿಲ್ಲ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ

