ಅಪರಾಧ ರಾಜಕೀಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೋಡಲು ಮನೆ ಮೇಲೆ ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್

Share It

ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ನೋಡಲು ಮನೆಯ ಮೇಲೆ ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್ ತಗಲಿದೆ.

ನಾಗರಿಕರು ತಕ್ಷಣ ಮುಖ್ಯಮಂತ್ರಿ ಅವರ ಬೆಂಗಾವಲಿನಲ್ಲಿದ್ದ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಯುವಕನನ್ನು ಮಹೇಶ ಹುನ್ನರಗಿ (22) ತುಸು ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾನೆ.
ಜುಗೂಳ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕನ ಮುಖ ಮತ್ತು ಕೈ ಭಾಗಕ್ಕೆ ಗಂಭೀರ ಗಾಯಗಳಾಗಿವೆ.


Share It

You cannot copy content of this page