ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರ ಗೈರುಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.
ನಟ ದರ್ಶನ್ ಮತ್ತು ಇತರೆ ಆರೋಪಿಗಳ ವಿಚಾರಣೆ ಇಂದು ನಿಗದಿಯಾಗಿತ್ತು. ಆದರೆ, ನ್ಯಾಯಾಧೀಶರ ರಜೆಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ವಿಚಾರಣೆಗೆ ಹಾಜರಾಗಿದ್ದರು.

