ರಾಜಕೀಯ ಸುದ್ದಿ

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಕಾವೇರಿ ಕುರಿತ ಸರ್ವಪಕ್ಷ ಸಭೆ ಆರಂಭ

Share It

ಸಿಎಂ ಡಿ ಕೆ ಶಿವಕುಮಾರ್ ಅಧ್ಯಕ್ಷತೆ

ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ, ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿ ಆರು ಮಾಜಿ ಸಿಎಂ ಗಳು ಭಾಗಿ. ಡಿಸಿಎಂ ಡಾ ಜಿ ಪರಮೇಶ್ವರ, ಕೇಂದ್ರ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್, ರಾಜ್ಯದ ಮಂತ್ರಿಗಳಾದ ರಾಮಲಿಂಗಾರೆಡ್ಡಿ, ಕೆ ಜೆ ಜಾರ್ಜ್, ಕೃಷ್ಣಬೈರೇಗೌಡ, ದೆಹಲಿಯಲ್ಲಿ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತಿತರರು ಭಾಗಿ


Share It

You cannot copy content of this page