ಅಪರಾಧ ರಾಜಕೀಯ ಸುದ್ದಿ

ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ: ಪ್ರಕರಣ ದಾಖಲು

Share It

ಬೆಂಗಳೂರು: ಮಾಜಿ ಸಂಸದ ಅನಂತಕುಮಾರ್ ಹೆಗಡೆಗೆ ಅನಾಮಧೇಯ ಜೀವಬೆದರಿಕೆ ಕರೆ ಬಂದಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಮೂಲಕ ಜೀವಬೆದರಿಕೆ ಬಂದಿದೆ ಎನ್ನಲಾಗಿದೆ.


Share It

You cannot copy content of this page