ಸುದ್ದಿ

ರಾಜ್ಯದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಭಾರಿ ಮಳೆ

Share It

ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ.


Share It

You cannot copy content of this page