ಬೆಂಗಳೂರು : ಸ್ನೇಹಿತರ ನಡುವಿನ ಎಷ್ಷೆ ಪಾರ್ಟಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದ್ದು, ಆತನ ಗಂಭೀರವಾಗಿ ಗಾಯಗೊಂಡಿರುವ ಘಟನೆ ರುದ್ರಪ್ಪ ಗಾರ್ಡನ್‌ನಲ್ಲಿ ನಡೆದಿದೆ.
ಜುಲೈ 11ರಂದು ರಾತ್ರಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‌ನಲ್ಲಿ ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ತೇಜಸ್ (24) ಎಂಬಾತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.