ಅಪರಾಧ ಸುದ್ದಿ

ಮ್ಯಾರಥಾನ್ ವೇಳೆ ಹೃದಯಾಘಾತ :ಜನಪ್ರಿಯ ಪೊಲೀಸ್ ಅಧಿಕಾರಿ ಸಾವು

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆದಿತ್ಯವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ನಾಸೀ‌ರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಾದಕ ವಸ್ತು ವಿರುದ್ಧ ಜಾಗೃತಿಗಾಗಿ 5 […]

ಅಪರಾಧ ಸುದ್ದಿ

ಡ್ರಗ್ಸ್ ಸರಬರಾಜು: ಮಂಗಳೂರು ಪೊಲೀಸರಿಂದ ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ಅರೆಸ್ಟ್ !

ಮಂಗಳೂರು (ದಕ್ಷಿಣ ಕನ್ನಡ) : ಮಾದಕ ವಸ್ತು ಜಾಲದ ವಿರುದ್ಧ ಸಮರ ಮುಂದುವರೆಸಿರುವ ಮಂಗಳೂರು ಸಿಸಿಬಿ ಪೊಲೀಸರು, ಬೃಹತ್ ಪ್ರಮಾಣದ ಡ್ರಗ್ಸ್ ಪೂರೈಸುತ್ತಿದ್ದ ಅಂತಾರಾಷ್ಟ್ರೀಯ ಪೆಡ್ಲರ್ ಒಬ್ಬಳನ್ನು ಬೆಂಗಳೂರಿನಲ್ಲಿ ಸೆರೆಹಿಡಿದಿದ್ದಾರೆ. ಉಗಾಂಡಾ ಮೂಲದ ಮಹಿಳೆಯನ್ನು ಜಿಗಣಿ […]

ಉಪಯುಕ್ತ ಸುದ್ದಿ

ಇಂದಿನಿಂದ ಹುಲಿಗಣತಿ ಆರಂಭ: ಅರಣ್ಯದ ಧಾರಣಾಶಕ್ತಿ ತಿಳಿಯಲೂ ಸೂಚನೆ:ಈಶ್ವರ ಖಂಡ್ರೆ

ಬೀದರ್ : ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತಧಾಮ ಸೇರಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ […]

ಅಪರಾಧ ಸಿನಿಮಾ ಸುದ್ದಿ

ವಿಮಾನ ನಿಲ್ದಾಣದಲ್ಲೇ ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ಬಂಧನ

ಟಿವಿ ಲೋಕದಲ್ಲಿ ಪರಿಚಿತ ಮುಖವಾಗಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿಯೊಬ್ಬರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ಬಂಧಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಮಾನ ಲ್ಯಾಂಡ್ ಆಗಿ ಹೊರಬರುತ್ತಿದ್ದ ಕ್ಷಣದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ […]

ಸಿನಿಮಾ ಸುದ್ದಿ

ಡಾಲಿ ಪಿಕ್ಚರ್ಸ್‌ನಿಂದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಣೆ; ವಿಭಿನ್ನ ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ!

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಶೀರ್ಷಿಕೆಗಳೊಂದಿಗೆ ಸಿನಿಮಾಗಳು ಬರುತ್ತಿರುವ ನಡುವೆ, ನಟ ಡಾಲಿ ಧನಂಜಯ್ ಅವರ ಡಾಲಿ ಪಿಕ್ಚರ್ಸ್ ಬ್ಯಾನರ್‌ನಿಂದ ಹೊಸ ಚಿತ್ರವೊಂದು ಅಧಿಕೃತವಾಗಿ ಘೋಷಣೆಯಾಗಿದೆ. ‘ಹೆಗ್ಗಣ ಮುದ್ದು’ ಎಂಬ ವಿಶೇಷ ಟೈಟಲ್‌ ಇಟ್ಟುಕೊಂಡಿರುವ ಈ ಸಿನಿಮಾ […]

ಸಿನಿಮಾ ಸುದ್ದಿ

ಮಾರ್ಚ್ 1 ರಿಂದ ಬೆಂಗಳೂರು ಫಿಲ್ಮ್ ಫೆಸ್ಟಿವಲ್: ಈ ವರ್ಷದ ಥೀಮ್ ಏನ್ ಗೊತ್ತಾ?

ಬೆಂಗಳೂರು: ಮಾರ್ಚ್ 1 ರಿಂದ 8 ರವರೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಮಾಡಲಾಗಿದ್ದು, ಸರ್ವಜನಾಂಗದ ಶಾಂತಿಯ ತೋಟ ಎಂಬುದು ಈ ವರ್ಷದ ಥೀಮ್ ಆಗಿರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 16ನೇ ಬೆಂಗಳೂರು […]

ರಾಜಕೀಯ ಸುದ್ದಿ

ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ : “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ […]

ರಾಜಕೀಯ ಸುದ್ದಿ

ಕರಾಟೆ ಆತ್ಮರಕ್ಷಣೆಗೆ ಉತ್ತಮವಾದ ಕ್ರೀಡೆ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಅಂತಾರಷ್ಟ್ರೀಯ ಕ್ರೀಡೆಯಾಗಿರುವ ಕರಾಟೆಯು ಅತ್ಯಂತ ಧೈರ್ಯ ಮತ್ತು ಚಾಕಚಕ್ಯತೆಯ ಅತ್ಯುತ್ತಮ ಕ್ರೀಡೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ನಾಗ ಮಾರ್ಷಲ್ ಆರ್ಟ್ಸ್ ಅಕಾಡೆಮಿ […]

ಸುದ್ದಿ

ಅರಣ್ಯ ಅಪರಾಧಕ್ಕೆ ಆನ್ ಲೈನ್ ಎಫ್ಐಆರ್: ಗರುಡಾಕ್ಷಿ

ಬೆಂಗಳೂರು : ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಆರೋಗ್ಯ ಸುದ್ದಿ

ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ:

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ […]

ರಾಜಕೀಯ ಸುದ್ದಿ

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಅಡಿಯಲ್ಲಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು ಗೌರವಿತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆಯನ್ನು ನೀಡಲು ಮುಂದಾಗಬೇಕು ಎಂದು […]

ಉಪಯುಕ್ತ ಸುದ್ದಿ

ಹಿರಿಯ ಸಾಹಿತಿ ನಾ.ಡಿಸೋಜಾ ನಿಧನ

ಬೆಂಗಳೂರು: ನದಿಯೊಂದರ ಕಥೆಗಾರ,ಪರಿಸರ ಪರ ಬರಹಗಾರ ಸಾಹಿತಿ, Dr ನಾ ಡಿಸೋಜ ಅವರು ಇಂದು 05.01.2025 ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ Father Muller ಆಸ್ಪತ್ರೆಯಲ್ಲಿ ತಮ್ಮ ಕೊನೆ ಉಸಿರು ಎಳೆದಿದ್ದಾರೆ. […]

ಸುದ್ದಿ

ಸರ್ವೆ ನಂಬರ್-97 ಪುಸ್ತಕವು ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ಚ.ಹ

ಬೆಂಗಳೂರು : ಅನಿಲ್ ಗುನ್ನಾಪೂರ ಅವರು ಬರೆದ ‘ಸರ್ವೇ ನಂಬರ್-97’ ಎಂಬ ಕಥಾಸಂಕಲನವನ್ನು ಹೊoಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಭಾನುವಾರ […]

ಉಪಯುಕ್ತ ಸುದ್ದಿ

ಬೆಂಗಳೂರು ಬೆಂಗಳೂರು ಚಳಿ…ಚಳಿ…: ನಗರವನ್ನು ನಡುಗಿಸುತ್ತಿದೆ ಶೀತಗಾಳಿ

ಬೆಂಗಳೂರು: ಶನಿವಾರದಿಂದ ಹಾಸಿಗೆಯಿಂದ ಮೇಲೇಳಲು ಮನಸ್ಸಾಗುತ್ತಿಲ್ಲ, ಗಡಗಡ ನಡುಗುವ ಚಳಿ ನಗರದ ಜನರನ್ನು ಸೋಮಾರಿಗಳನ್ನಾಗಿಸಿದೆ. ಎದ್ದು ಓಡಾಡುವವರಿಗೆ ಗಟ್ಟಿ ಜರ್ಕೀನ್‌ಗಳು ಆಸರೆಯಾಗುತ್ತಿವೆ. ನಗರದಲ್ಲಿ ಚಳಿ ಅದೆಷ್ಟರ ಮಟ್ಟಿಗೆ ಕಾಟ ಕೊಡುತ್ತಿದೆ ಎಂಬುದಕ್ಕೆ ಇದೆಲ್ಲ ಉದಾಹರಣೆಗಳು. […]

ಅಪರಾಧ ಸುದ್ದಿ

ಅಂಬೇಡ್ಕರ್ ಹಾಡು ಹಾಕಿದ್ದಕ್ಕೆ ಇಬ್ಬರ ಮೇಲೆ ಹಲ್ಲೆ: ಜಾತಿನಿಂದನೆ ಆರೋಪ

ತುಮಕೂರು: ಟಾಟಾ ಏಸ್ ವಾಹನದಲ್ಲಿ ಜೈ ಭೀಮ್ ಹಾಡು ಹಾಕಿಕೊಂಡು ಹೋಗುತ್ತಿದ್ದರು ಎಂಬ ಕಾರಣಕ್ಕೆ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದಮುದ್ದೇನಹಳ್ಳಿ ನಡೆದಿದೆ. ಸಿರಿಗೇರಿ ದೀಪು ಮತ್ತು […]

ಅಪರಾಧ ಸುದ್ದಿ

ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್ ಬೆನ್ನಲ್ಲೇ ಶರಣಾಗತಿ ಆರು ನಕ್ಸಲರು ನಿರ್ಧಾರ

ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಂತರ ಇದೀಗ ಆರು ಮೋಸ್ಟ್ ವಾಂಟೆಡ್ ಉಗ್ರರು ಶರಣಾಗಲು ತೀರ್ಮಾನಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ಮುಂದೆ ಮೂರು ದಿನಗಳಲ್ಲಿ ಶರಣಾಗಲಿದ್ದಾರೆ. ವಿಕ್ರಂ ಗೌಡ ಎನ್‌ಕೌಂಟರ್ ನಂತರ […]

ರಾಜಕೀಯ ಸುದ್ದಿ

ವಿರೋಧಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು, ಆರೋಪ ಮಾಡಿದರೆ ಸಾಬೀತು ಮಾಡಬೇಕು: ಸಿಎಂ ಸಿದ್ದರಾಮಯ್ಯ

ದಾವಣಗೆರೆ : ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಎಂ. […]

ಅಪರಾಧ ಸುದ್ದಿ

ಗುಜರಾತ್ ನಲ್ಲಿ ಕೋಸ್ಟಲ್ ಗಾರ್ಡ್ ನ ಹೆಲಿಕಾಪ್ಟರ್ ಪತನ: ಇಬ್ಬರು ಪೈಲೆಟ್ ಸೇರಿ ಮೂವರ ಸಾವು

ಪೋರ ಬಂದರ್: ದಿನನಿತ್ಯದ ತರಬೇತಿ ಸಂದರ್ಭದಲ್ಲಿ ಧ್ರುವ ಹೆಲಿಕಾಪ್ಟರ್ ಪತನವಾಗಿ ಮೂವರು ಕೋಸ್ಟರ್ ಗಾರ್ಡ್ಸ್ ಯೋಧರು ಮೃತಪಟ್ಟಿರುವ ಘಟನೆ ನಡೆದಿದೆ. ಗುಜರಾತಿನ ಪೋರಬಂದರ್ ನೌಕಾನೆಲೆಯಲ್ಲಿ ಧ್ರುವ ಹೆಲಿಕಾಪ್ಟರ್ ಮೂಲಕ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ […]

ಉಪಯುಕ್ತ ಸುದ್ದಿ

ಮನೆಗೊಂದು ಕಲಾಕೃತಿ ಇರಬೇಕು:ಕಲಾಕೃತಿ ಕೊಂಡು ಕಲಾವಿದರನ್ನು ಬೆಂಬಲಿಸಲು ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು : ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು […]

ಅಪರಾಧ ಸುದ್ದಿ

ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ಮೊಬೈಲ್ ಕಳ್ಳತನ: ಎಫ್ಐಆರ್ ದಾಖಲು

ಬೆಂಗಳೂರು: ಭೋಮಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ತಮ್ಮ ಮೊಬೈಲ್ ಕಳ್ಳತನ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ತಮ್ಮ […]

You cannot copy content of this page