Editor

ಇಂದು(ಡಿ.11) ನಟ ದರ್ಶನ್ ಬೆನ್ನಿನ ಶಸ್ತ್ರಚಿಕಿತ್ಸೆ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಅವರಿಗೆ ಡಿಸೆಂಬರ್​ 11ರಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಹೈಕೋರ್ಟ್​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ದರ್ಶನ್​ಗೆ ನೀಡಲಾಗುತ್ತಿರುವ...

ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ..‌500 ರುಪಾಯಿಯ ಗಡಿ ದಾಟಿತು ಕೆಜಿಗೆ

ಬೆಂಗಳೂರು: ನುಗ್ಗೆಕಾಯಿ ಪ್ರಣಯ ಪ್ರಿಯರ ಬಹು ನೆಚ್ಚಿನ ತರಕಾರಿ. ಹಾಗೆಯೇ ಆರೋಗ್ಯಕರ ಆಹಾರವೂ ಹೌದು. ಹೀಗಾಗಿ, ನಗರದಲ್ಲಿ ನುಗ್ಗೆಕಾಯಿ ಬಹುಬೇಡಿಕೆ ಪಡೆದುಕೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ತರಕಾರಿಗಳ...

ಮೂಡಾ ತನಿಖೆ ಸಿಬಿಐಗೆ ನೀಡುವಂತೆ ಮನವಿ: ಡಿ.19 ಕ್ಕೆ ಹೈಕೋರ್ಟ್ ವಿಚಾರಣೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಅವರ ಪತ್ನಿಯ ವಿರುದ್ದದ ಆರೋಪಗಳಿಗೆ ಸಂಬAಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಪ್ರಹಾರ: ಸ್ವಾಮೀಜಿ, ಯತ್ನಾಳ್ ವಶಕ್ಕೆ

ಬೆಳಗಾವಿ: 2 ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಬಸನಗೌಡ ಪಾಟೀಲ್...

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರಿಗೆ ಕರ್ನಾಟಕ ವುಮನ್ ಅಚೀವರ್ಸ್ ಅವಾರ್ಡ್

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಸಾರಥ್ಯ ವಹಿಸಿರುವ ಸೌಮ್ಯಾ ರೆಡ್ಡಿ ಅವರು ಕರ್ನಾಟಕ ವುಮೆನ್ ಅಚೀವರ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ. ಕೆ.ಕೃಷ್ಣಯ್ಯ ಶೆಟ್ಟಿ ಜ್ಯುವೆಲರ್ಸ್ ಪ್ರಾಯೋಜಕತ್ವದಲ್ಲಿ ಕರ್ನಾಟಕ...

ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಶೋಕ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು ಎಂದು ಸಿಎಂ...

‘ಸಿಲಿಕಾನ್ ಸಿಟಿಯ ಸಾಕಾರದ ಮಹಾನ್ ನಾಯಕ’: ಎಸ್.ಎಂ.ಕೃಷ್ಣ ನಿಧನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸಂತಾಪ

ಬೆಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಟ ಅವರ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ...

ಎಸ್‌.ಎಂ.ಕೃಷ್ಣ ನಡೆದು ಬಂದ ಹಾದಿ

ಎಸ್.ಎಂ.ಕೃಷ್ಣ(ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ಅವರು 1932 ಮೇ.1ರಂದು ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಮಗನಾಗಿ ಮದ್ದೂರು ತಾಲೂಕು ಸೋಮನಹಳ್ಳಿಯಲ್ಲಿ ಜನನ ಸೋಮನಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಮೈಸೂರಿನ ರಾಮಕೃಷ್ಣ...

BIG BREAKING ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ...

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲು ಮತ್ತೆ ಶಿವಸೇನೆ ಕಿರಿಕ್

ಮುಂಬೈ : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ನಾಯಕ, ಮಾಜಿ ಸಚಿವ ಆದಿತ್ಯ ಠಾಕ್ರೆ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಮಹಾಮೇಳಾವಕ್ಕೆ...

ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ : ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ...

ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಮತ್ತು 322 ನವಜಾತ ಶಿಶುಗಳು, ಮೃತಪಟ್ಟಿದ್ದು,ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ 111 ಹೆಚ್ಚು ಶಿಶುಗಳು...

KSRTC ಗೆ ASRTU Sports Meet ನಲ್ಲಿ ಚಾಂಪಿಯನ್ ಶಿಪ್ ಪ್ರಶಸ್ತಿ

ವಿಶಾಖಪಟ್ಟಣ: ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟವು(ಎಎಸ್ ಆರ್ ಟಿಯು) ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಡಿಸೆಂಬರ್ 6,7 ಮತ್ತು 8 ರಂದು ವಿಶಾಖಪಟ್ಟಣಂ...

ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಬೇಕು: ವೇದವ್ಯಾಸ್ ಕಾಮತ್

ಮಂಗಳೂರು: ರೈತರು ದೇಶದ ಬೆನ್ನೆಲುಬಾದರೆ, ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಬೇಕು. ರೈತಾಪಿ ವರ್ಗವನ್ನು ಗೌರವಿಸಬೇಕು. ರೈತರ ನೆಮ್ಮದಿ, ಯಶಸ್ಸಿನಿಂದಲೇ ದೇಶದ ಸಮೃದ್ಧಿ...

ಹುಬ್ಬಳ್ಳಿಯಲ್ಲಿ ಬಾರ್ ಗೆ ನುಗ್ಗಿದ ಬಿಆರ್ ಟಿಸಿ ಬಸ್

ಹುಬ್ಬಳ್ಳಿ: ಬಾರ್ ಗೆ ಹೋಗಿ ಬಂದ ನಂತರ ಅಡ್ಡಾದಿಡ್ಡಿ ಚಾಲನೆ ಮಾಡೋದು ಮಾಮೂಲಿ. ಆದರೆ, ಹುಬ್ಬಳ್ಳಿಯಲ್ಲಿ ಅಡ್ಡಾದಿಡ್ಡಿ ಚಾಲನೆ ಮೂಲಕ ಬಾರ್ ಗೆ ಬಸ್ ನುಗ್ಗಿಸಿದ ಪ್ರಕರಣ...

ಬ್ರಿಟನ್ ಸಂಸತ್ ನಲ್ಲಿ ರಾಜ್ಯದ ಗ್ಯಾರಂಟಿಗಳು ಸೃಷ್ಟಿಸಿದ ಆರ್ಥಿಕ ಚಲನೆ ವಿವರಿಸಿದ್ದ ಸಚಿವ ಲಾಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲ್ಯಾಣ ಕಾರ್ಯಕ್ರಮಗಳಿಂದ ಆದ ಆರ್ಥಿಕ ಪ್ರಗತಿಯನ್ನು ಸಂಡೂರು ಸಭೆಯಲ್ಲಿ ಬಿಚ್ಚಿಟ್ಟ ಸಚಿವ ಲಾಡ್ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10%...

ದಿಲ್ಜೀತ್ ಸಿಂಗ್ ಗೆ ಕನ್ನಡ ಪಾಠ ಮಾಡಿದ ದೀಪಿಕಾ ಪಡುಕೋಣೆ:ಕುಣಿದಾಡಿದ ಕನ್ನಡಿಗರು

ಬೆಂಗಳೂರು: ದೀಪಿಕಾ ಪಡುಕೋಣೆ ಅವರು ಬೆಂಗಳೂರಿನಲ್ಲಿ ನಡರದ ಸಂಗೀತ ಹಬ್ಬದಲ್ಲಿ ಖ್ಯಾತ ಖಾಯಕ ದಿಲ್ಜಿತ್‌ಗೆ ಕನ್ನಡ ಪಾಠ ಕಲಿಸುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ದೀಪಿಕಾ ಪಡುಕೋಣೆ ತನ್ನ...

ಮತ್ತೊಂದು ಮಹತ್ವದ ಅಧಿವೇಶನಕ್ಕೆ ಸಜ್ಜಾದ ಬೆಳಗಾವಿ

ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರದಿಂದ ವಿಧಾನಮಂಡಲದ ಮತ್ತೊಂದು ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 19 ರವರೆಗೆ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯಲಿದೆ. ಈ ಮೂಲಕ ಸಿದ್ದರಾಮಯ್ಯ...

ಬೇಡಿಕೆ ಈಡೇರಿಕೆ ಸಂಬಂಧ ಚರ್ಚೆ ನಡೆಯುತ್ತಿದ್ದು, ಈಗ ಮುಷ್ಕರ ನಡೆಸುವುದು ತರವಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ‌ಈಗಾಗಲೇ ನೌಕರರ ಸಂಘಟನೆಗಳ ಜತೆ ಚರ್ಚೆ ನಡೆಸಿದ್ದು, ಅವರ ಬೇಡಿಕೆಗಳಿಗೆ ಸಂಬಂಧಿಸಿ ಮಾತುಕತೆ ನಡೆಸಿದ್ದು, ಅವುಗಳಲ್ಲಿ ಕೆಲ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಜರುಗಿದೆ....

ಕಲಬುರಗಿ ಜೈಲಿನಲ್ಲಿ ಎಣ್ಣೆ ಪಾರ್ಟಿ: ನಿಂತಿಲ್ಲ ಜೈಲಿನ ಅಕ್ರಮ ಚಟುವಟಿಕೆಗಳು

ಕಲಬುರಗಿ : ದರ್ಶನ್ ಸಿಗರೇಟ್ ಸೇದಿದ ಫೋಟೋ ವೈರಲ್ ಆದ ಬೆನ್ನಲ್ಲೇ ಜೈಲಿನ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದರು. ಆದರೂ, ಕಲಬುರಗಿ ಜೈಲಿನಲ್ಲಿ ನಾಲ್ವರು ಖೈದಿಗಳು ಎಣ್ಣೆ ಪಾರ್ಟಿ...

You cannot copy content of this page