ಕ್ರೀಡೆ ಸುದ್ದಿ

RCB ಸಾರಥ್ಯ ವಹಿಸುವ ಈ ಸ್ಫೋಟಕ ಬ್ಯಾಟ್ಸ್‌ಮನ್ ಯಾರು ಗೊತ್ತಾ?

ಬೆಂಗಳೂರು : ಒಂದು ವೇಳೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಳ್ಳಲು ಹಿಂದೇಟು ಹಾಕಿದರೆ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡಲು ಶುರುವಾಗಿದ್ದು, ಅದಕ್ಕೆ ಪರ್ಯಾಯವಾಗಿ ಹೆಸರೊಂದು ಕೇಳಿ ಬಂದಿದೆ. ದೇಶೀಯ ಕ್ರಿಕೆಟ್‌ನಲ್ಲಿ […]

ಸುದ್ದಿ

‘ನಮಸ್ತೆ’ ಎಂದವರಿಗೆ ಟ್ರಂಪ್ ಗಿಫ್ಟ್, 18 ಸಾವಿರ  ಭಾರತೀಯರಿಗೆ ಗೇಟ್ ಪಾಸ್ : ಈಗೇನ್ ಮಾಡ್ತಾರೆ ಮೋದಿ?

ಬೆಂಗಳೂರು: ನಮಸ್ತೆ ಟ್ರಂಪ್ ಎಂದು ಬೀಗುತ್ತಿದ್ದ ಭಾರತೀಯ ಮೂಲದ 18 ಸಾವಿರ ಜನರನ್ನು ಅಮೆರಿಕದಿಂದ ಹೊರಹಾಕಲು ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀರ್ಮಾನಿಸಿದ್ದಾರೆ. ಇದರಲ್ಲಿ ಗುಜರಾತ್ ಮೂಲದವರೇ ಹೆಚ್ಚಾಗಿದ್ದಾರೆ ಎಂಬುದು ಬಹುಮುಖ್ಯ ಅಂಶವಾಗಿದೆ. ಟ್ರಂಪ್ […]

ಕ್ರೀಡೆ ಸುದ್ದಿ

ಚೆಸ್ ವಿಶ್ವಚಾಂಪಿಯನ್ ಡಿ.ಗುಕೇಶ್ ಗೆ 5 ಕೋಟಿ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ

ಚೆನ್ನೈ: ಇತ್ತೀಚೆಗೆ ಚೆಸ್ ವಿಶ್ವಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಆಟಗಾರ ಡಿ.ಗುಕೇಶ್ ಗೆ ತಮಿಳುನಾಡು ಸರಕಾರ5 ಕೋಟಿ ರುಪಾಯಿ ಬಹುಮಾನ ಘೋಷಿಸಿದೆ. ಹಾಲಿ ವಿಶ್ವಚಾಂಪಿಯನ್ ಚೀನಾದ ಡಿಂಗ್ ಲಿರೇನ್ […]

ಅಪರಾಧ ಸುದ್ದಿ

ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ

ಮಧುಗಿರಿ: ಸೋಡಿಯಂ ಸ್ಪೋಟಿಸಿದ ಆರೋಪದಲ್ಲಿ ಬಂಧನವಾಗಿದ್ದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ನನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಮಧುಗಿರಿ ನ್ಯಾಯಾಲಯ ಆದೇಶ ನೀಡಿದೆ. ಡ್ರೋನ್ ಪ್ರತಾಪ್ ಎರಡು ದಿನಗಳ […]

ರಾಜಕೀಯ ಸುದ್ದಿ

ವಡ್ಡ ಪದ ಬಳಕೆ: ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ

ಬೆಳಗಾವಿ : ವಿಧಾನಸಭೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ನಿನ್ನೆ ಮಾತನಾಡುವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುವುದಾಗಿ ಡಿಸಿಎಂ ಡಿ. ಕೆ. […]

ಅಪರಾಧ ಸುದ್ದಿ

ಶಾಲೆಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಕರೆ; ಪೋಷಕರಲ್ಲಿ ಆತಂಕ

ಹೊಸದಿಲ್ಲಿ: ಶಾಲೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಬೆದರಿಕೆ ಕರೆ ಮತ್ತೊಮ್ಮೆ ಮುಂದುವರಿದಿದ್ದು, ದೆಹಲಿಯ ಅನೇಕ ಶಾಲೆಗಳಿಗೆ ಇಂತಹದ್ದೇ ಬೆದರಿಕೆ ಬಂದಿದ್ದು ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಲ್ಲಿ ಇದು […]

ಅಪರಾಧ ಸುದ್ದಿ

ತಮಿಳುನಾಡು ದಿಂಡಿಗಲ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 7 ಮಂದಿ ಸಾವು, 20 ಕ್ಕೂ ಜನರಿಗೆ ಗಾಯ

ಬೆಂಗಳೂರು: ಪ್ರಸಿದ್ಧ ಮೂಳೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಢಿದ್ದು ಏಳ ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ. ಪಟ್ಟಣದ ಪ್ರಮುಖ ಮೂಳೆ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ […]

ರಾಜಕೀಯ ಸುದ್ದಿ

ಹೇರೋಹಳ್ಳಿ ಕೆರೆಯೊಡಲು ಸೇರುತ್ತಿದೆ ತ್ಯಾಜ್ಯ ಸಂಗ್ರಹ: ಎಸ್.ಟಿ.ಸೋಮಶೇಖರ್ ವಿರುದ್ದ AAP ಪ್ರತಿಭಟನೆ

ಬೆಂಗಳೂರು: ಹೇರೋಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ಸಂಗ್ರಹ ತಡೆಯಲು ಮತ್ತು ಕೆರೆಯನ್ನು ಸ್ವಚ್ಛಗೊಳಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳು ಮತ್ತು ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಎಎಪಿ ಮುಖಂಡರು ಪ್ರತಿಭಟನೆ ನಡೆಸಿದರು. ಹೇರೋಹಳ್ಳಿ ಕೆರೆ ಬೆಂಗಳೂರಿನ ಪ್ರಸಿದ್ಧ […]

ಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಲವ್ ಮರ್ಡರ್ : ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ತನ್ನ ಜತೆಗೆ ಬರಲು ಒಪ್ಪದ ಪ್ರೇಯಸಿಯನ್ನು ಇರಿದುಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೈಡ್ ಪೀಲ್ಡ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮಹುವಾ ಮಂಡಲ್ ಕೊಲೆಯಾದ ಯುವತಿ, ಆಕೆಯನ್ನು […]

ಅಪರಾಧ ಸುದ್ದಿ

ಸ್ಫೋಟಕ ಸಿಡಿಸಿದ ಆರೋಪ: ಡ್ರೋನ್ ಪ್ರತಾಪ್ ಅರೆಸ್ಟ್

ಬೆಂಗಳೂರು: ಕೃಷಿಹೊಂಡದಲ್ಲಿ ಸ್ಫೋಟಕ ಸಿಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ತಾಲೂಕಿನ ಮಡಕಶಿರ ಪೊಲೀಸರು ಬಂಧಿಸಿದ್ದಾರೆ. ಮಧುಗಿರಿಯ ಮಡಕಶಿರ ಪೊಲೀಸ್ ಠಾಣೆ ವ್ಯಾಪ್ತಿಯ ತೋಟವೊಂದರಲ್ಲಿ ಡ್ರೋನ್ ಹಾರಿಸುವ ಸಲುವಾಗಿ ಪ್ರಯೋಗ ನಡೆಸುತ್ತಿದ್ದ […]

ರಾಜಕೀಯ ಸುದ್ದಿ

ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ನೋಂದಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ […]

ರಾಜಕೀಯ ಸುದ್ದಿ

ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ:ತ್ರಿಸದಸ್ಯ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಬೆಳಗಾವಿ ಸುವರ್ಣಸೌಧ : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ […]

ರಾಜಕೀಯ ಸುದ್ದಿ

ಗ್ಯಾರಂಟಿಯಿಂದ ಅಭಿವೃದ್ಧಿಗೆ ಹಣದ ಕೊರತೆಯಾಗಿಲ್ಲ:ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವೆಂದ ಸಿಎಂ ಬೆಳಗಾವಿ ಸುವರ್ಣಸೌಧ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ […]

ಅಪರಾಧ ಸುದ್ದಿ

ಮದ್ಯದ ಅಮಲಿನಲ್ಲಿದ್ದವ ಕಂಠೀರವ ಸ್ಟುಡಿಯೋ ರಸ್ತೆಯ ಕಂದಕಕ್ಕೆ ಬಿದ್ದು ಅವಘಡ: ಕೆಪಿಟಿಸಿಎಲ್‌ ಸ್ಪಷ್ಟನೆ

ಬೆಂಗಳೂರು : ಕಂಠೀರವ ಸ್ಟುಡಿಯೋದ ಮುಖ್ಯ ರಸ್ತೆಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿಗಾಗಿ ತೋಡಿದ್ದ ಕಂದಕ್ಕೆ ಅಡ್ಡವಾಗಿ ಬ್ಯಾರಿಕೇಡ್ ಹಾಕಿದ್ದರೂ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಅದಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾನೆ ಹೊರತು ಇಲಾಖೆಯ ನಿರ್ಲಕ್ಷ್ಯದಿಂದ […]

ಸುದ್ದಿ

400 ಬಿಲಿಯನ್ ಡಾಲರ್ ದಾಟಿದ ಎಲನ್ ಮಸ್ಕ್ ಆಸ್ತಿ; ಐತಿಹಾಸಿಕ ದಾಖಲೆ

ನ್ಯೂಸ್ ಡೆಸ್ಕ್ : ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗುತ್ತಿದ್ದಂತೆ ಎಲನ್ ಮಸ್ಕ್ ಆಸ್ತಿಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದ್ದು, ಇದೀಗ ಅವರು 400 ಬಿಲಿಯನ್ ಡಾಲರ್ ಆಸ್ತಿ ಗಳಿಸಿದ ಮೊದಲ ವ್ಯಕ್ತಿ ಎನಿಸಿದ್ದಾರೆ. […]

ಸುದ್ದಿ

ವಯನಾಡ್ ದುರಂತಕ್ಕೆ ಸರಕಾರದ ಪರಿಹಾರ :ಟೀಕಿಸಿದ ಬಿಜೆಪಿ ವೈಫಲ್ಯದ ಪಟ್ಟಿ ಕೊಟ್ಟ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಟೀಕೆ ಮಾಡಿರುವ ಬಿಜೆಪಿಗೆ ತನ್ನ ತಪ್ಪುಗಳನ್ನು ತಿಳಿಸುವ ಮೂಲಕ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸುಮಾರು ನಾಲ್ಕು ವರ್ಷಗಳ ಕಾಲ ಅಧಿಕಾರದಲ್ಲಿದ್ದು, ಅವರ ಸಾಧನೆಗಳೇನು […]

ಅಪರಾಧ ಸಿನಿಮಾ ಸುದ್ದಿ

ಇಂದು(ಡಿ.11) ನಟ ದರ್ಶನ್ ಬೆನ್ನಿನ ಶಸ್ತ್ರಚಿಕಿತ್ಸೆ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಅವರಿಗೆ ಡಿಸೆಂಬರ್​ 11ರಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಹೈಕೋರ್ಟ್​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ದರ್ಶನ್​ಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿವರಗಳನ್ನು ಕೂಡ ಕೋರ್ಟ್​ಗೆ ನೀಡಲಾಗಿದೆ. […]

ಆರೋಗ್ಯ ಉಪಯುಕ್ತ ಸುದ್ದಿ

ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ..‌500 ರುಪಾಯಿಯ ಗಡಿ ದಾಟಿತು ಕೆಜಿಗೆ

ಬೆಂಗಳೂರು: ನುಗ್ಗೆಕಾಯಿ ಪ್ರಣಯ ಪ್ರಿಯರ ಬಹು ನೆಚ್ಚಿನ ತರಕಾರಿ. ಹಾಗೆಯೇ ಆರೋಗ್ಯಕರ ಆಹಾರವೂ ಹೌದು. ಹೀಗಾಗಿ, ನಗರದಲ್ಲಿ ನುಗ್ಗೆಕಾಯಿ ಬಹುಬೇಡಿಕೆ ಪಡೆದುಕೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ತರಕಾರಿಗಳ ಬೆಲೆ ಗಗನಕ್ಕೇರಿದೆ. ಅದರಲ್ಲಿಯೂ ನುಗ್ಗೆಕಾಯಿ ಕೆಜಿಗೆ […]

ರಾಜಕೀಯ ಸುದ್ದಿ

ಮೂಡಾ ತನಿಖೆ ಸಿಬಿಐಗೆ ನೀಡುವಂತೆ ಮನವಿ: ಡಿ.19 ಕ್ಕೆ ಹೈಕೋರ್ಟ್ ವಿಚಾರಣೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಅವರ ಪತ್ನಿಯ ವಿರುದ್ದದ ಆರೋಪಗಳಿಗೆ ಸಂಬAಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ ೧೯ಕ್ಕೆ ನಿಗದಿಪಡಿಸಿದೆ. ವಿಚಾರಣೆ ವೇಳೆ […]

ರಾಜಕೀಯ ಸುದ್ದಿ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಪ್ರಹಾರ: ಸ್ವಾಮೀಜಿ, ಯತ್ನಾಳ್ ವಶಕ್ಕೆ

ಬೆಳಗಾವಿ: 2 ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]

You cannot copy content of this page