ಒಲಿಂಪಿಕ್ಸ್: ಕುಸ್ತಿಯಲ್ಲಿ ಕಂಚು ಗೆದ್ದು ಭಾರತಕ್ಕೆ 6ನೇ ಪದಕ ತಂದ ಅಮನ್ ಸೆಹ್ರಾವತ್
2024ನೇ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತ 6ನೇ ಪದಕವನ್ನು ಗೆದ್ದುಕೊಂಡಿದೆ. ಚೊಚ್ಚಲ ಒಲಿಂಪಿಕ್ಸ್ ಆಡುತ್ತಿರುವ ಅಮನ್ ಸೆಹ್ರಾವತ್ ಪುರುಷರ 57 ಕೆಜಿ ತೂಕ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕಕ್ಕೆ ಗೆದ್ದಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ […]

