ರಾಜಕೀಯ ಸುದ್ದಿ

ತಮ್ಮನ್ನು ಬ್ಲಾಕ್ ಮೇಲರ್ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಟಿ.ಜೆ.ಅಬ್ರಹಾಂ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿ ಎಂದು ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ […]

ರಾಜಕೀಯ ಸುದ್ದಿ

ಶಿರೂರು, ವಯನಾಡು ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆಯ ಘಂಟೆ: ಸಚಿವ ಈಶ್ವರ್ ಖಂಡ್ರೆ

ಪ್ರಕೃತಿ ವಿಕೋಪದಿಂದ ಇವತ್ತು ಸಂಭವಿಸುತ್ತಿರುವ ಘಟನೆಗಳು ತುಂಬ ಆಘಾತಕಾರಿಯಾಗಿದ್ದು, ರಾಜ್ಯದಲ್ಲಿ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತೀಳಿಸಿದರು. ಶಿರೂರು, ವಯನಾಡು ಭೂಕುಸಿತ ರಾಜ್ಯಕ್ಕೆ ಎಚ್ಚರಿಕೆಯ ಘಂಟೆ ಆಗಿದ್ದು ಪಶ್ಚಿಮ ಘಟ್ಟದ ಉಳಿವಿಗೆ ಅಗತ್ಯ […]

ಉಪಯುಕ್ತ ಸುದ್ದಿ

UAE ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗವಕಾಶ

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (UAE)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಯುಎಈ ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ […]

ರಾಜಕೀಯ ಸುದ್ದಿ

ಮೂಡಾ ಹಗರಣ : ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಶಿಫಾರಸು : ಆ. 4 ಕ್ಕೆ ಹೈಕಮಾಂಡ್ ಹೈವೋಲ್ಟೇಜ್ ಮೀಟಿಂಗ್ !

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಮುಂದಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹುದ್ದೆಯ ಮೇಲೆ ತೂಗುಗತ್ತಿ ಬೀಸುತ್ತಿದೆ. ಈ ಸಂದರ್ಭದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲುತ್ತಾ ಅಥವಾ ಅವರನ್ನು ಕೆಳಗಿಳಿಸಲು […]

ರಾಜಕೀಯ ಸುದ್ದಿ

ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಭೇಟಿ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸ್ಥಳೀಯರ ಜೊತೆ ಕೆಲಹೊತ್ತು ಚರ್ಚೆ 20 ಕುಟುಂಬಗಳ […]

ರಾಜಕೀಯ ಸುದ್ದಿ

ಚುನಾವಣಾ ಬಾಂಡ್ ಯೋಜನೆ ಕುರಿತು ಎಸ್‌ಐಟಿ ರಚನೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದೆಹಲಿ: ನ್ಯಾಯಾಲಯವು ಹೀಗೆ ಮಾಡುವುದು ಅಕಾಲಿಕ ಮತ್ತು ಅದು ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಚುನಾವಣಾ ಬಾಂಡ್‌ಗಳ ಖರೀದಿಯಲ್ಲಿ ಕಂಪನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಕ್ವಿಡ್ ಪ್ರೊ ಕೋ ಬಗ್ಗೆ ನ್ಯಾಯಾಲಯದ […]

ರಾಜಕೀಯ ಸುದ್ದಿ

ದೂರುದಾರ ಕೆ. ಜೆ.ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್: ಸಿಎಂ ಸಿದ್ದರಾಮಯ್ಯ

ಮೈಸೂರು: ಕೆ. ಜೆ.ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು […]

ರಾಜಕೀಯ ಸುದ್ದಿ

ಬಿಜೆಪಿಯ ಪಾದಯಾತ್ರೆಯಲ್ಲಿ ವಿಷಯವೂ ಇಲ್ಲ, ಅರ್ಥವೂ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಜನಾಂದೋಲನ ಯಾತ್ರೆ ಬಗ್ಗೆ ಕೇಳಿದಾಗ, ಬಿಜೆಪಿಯ ಪಾದಯಾತ್ರೆಗೆ ಅರ್ಥ ಅಥವಾ ವಿಷಯ ಯಾವುದೂ ಇಲ್ಲ. ಅವರ ಪಾದಯಾತ್ರೆ ವಿಚಾರ ಏನು? ಅವರು ಮಾಡಿರುವ ಹಗರಣಗಳನ್ನು ಬಯಲು […]

ಉಪಯುಕ್ತ ರಾಜಕೀಯ ಸುದ್ದಿ

ಆಸ್ತಿ ತೆರಿಗೆ ಒಟಿಎಸ್ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ ಮಾಡಿದ ಸರಕಾರ

ಬೆಂಗಳೂರು: ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ಒಂದು ಬಾರಿ ಪರಿಹಾರ ಯೋಜನೆ (OTS)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ […]

ಸುದ್ದಿ

ನಮ್ಮ ಮೆಟ್ರೋದಲ್ಲಿ ಮತ್ತೊಮ್ಮೆ ಭದ್ರತಾ ಲೋಪ: ಹಳಿಗೆ ಜಿಗಿದ ನಾಲ್ಕು ವರ್ಷದ ಮಗು

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮತ್ತೊಮ್ಮೆ ಭದ್ರತಾ ಲೋಪ ಕಂಡುಬಂದಿದ್ದು, ಮೆಟ್ರೋ ನಿಲ್ದಾಣದ ಟ್ರ್ಯಾಕ್ ಗೆ ಮಗುವೊಂದು ಜಿಗಿದ ಘಟನೆ ವರದಿಯಾಗಿದೆ. ಬಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿ […]

ಸುದ್ದಿ

ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ಆತ್ಮಹತ್ಯೆ

ಶಿಡ್ಲಘಟ್ಟ: ಮಾನಸಿಕವಾಗಿ ನೊಂದಿದ್ದ ಅಣ್ಣ ತಂಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದಿದೆ. ಪಟ್ಟಣದ ಪ್ರೇಮನಗರ ನಿವಾಸಿಗಳಾದ ಪ್ರಭು(25) ಹಾಗೂ ನವ್ಯಾ(23) ಆತ್ಮಹತ್ಯೆ ಮಾಡಿಕೊಂಡ ಅಣ್ಣ ತಂಗಿ ಎನ್ನಲಾಗಿದೆ. […]

ಸುದ್ದಿ

ಬೆಂಗಳೂರಿನಲ್ಲಿ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅವಕಾಶವಿಲ್ಲ: ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ ಈ ಬಗ್ಗೆ ಮಾಹಿತಿ ಇಲ್ಲ. ಯಾರೂ ವಿನಂತಿ […]

ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2 ರಂದು ಶುಕ್ರವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ […]

ಸುದ್ದಿ

ಕಾಂಗ್ರೆಸ್‌ನಿಂದ ಬಿಜೆಪಿ ಪಾದಯಾತ್ರೆಗೆ ಕೌಂಟರ್

ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಕೌಂಟರ್ ಕೊಡಲು ಕಾಂಗ್ರೆಸ್ ತೀರ್ಮಾನಿಸಿದ್ದು, ಸರಕಾರದ ವತಿಯಿಂದಲೇ ಜನಾಂದೋಲನ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಬಿಜೆಪಿಯ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಇಂದಿನಿಂದಲೇ ಜನಾಂದೋಲನ ಕಾರ್ಯಕ್ರಮ ನಡೆಸಲಿದೆ. ಮೈಸೂರು ರಸ್ತೆಯಲ್ಲಿ […]

ಸುದ್ದಿ

ವಯನಾಡ್ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 316 ಕ್ಕೆ ಏರಿಕೆ!

ಕೇರಳ ರಾಜ್ಯದ ವಯನಾಡ್ ಜಿಲ್ಲೆಯ ಗುಡ್ಡ ಕುಸಿತ ಮತ್ತು ಭೂಕುಸಿತ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 316 ಕ್ಕೆ ಏರಿದೆ. ಸಾವನ್ನಪ್ಪಿದವರಲ್ಲಿ 29 ಮಕ್ಕಳೂ ಸಹ ಸೇರಿವೆ. ಆದಾಗ್ಯೂ 200 ಕ್ಕೂ ಹೆಚ್ಚಿನ ಜನರು ಗಾಯಗೊಂಡು […]

ಸುದ್ದಿ

ವಯನಾಡ್ ದುರಂತ:ತಜ್ಞರ ಅಭಿಪ್ರಾಯಕ್ಕೆ ಕೇರಳ ಸರಕಾರ ಕಡಿವಾಣ

ತಿರುವನಂತಪುರ: ಕೇರಳದ ವಯನಾಡ್ ದುರಂತದ ಬಗ್ಗೆ ತಜ್ಞರು ಸರಕಾರದ ಅನುಮತಿಯಿಲ್ಲದೆ ಯಾವುದೇ ಅಭಿಪ್ರಾಯ ಹಂಚಿಕೊಳ್ಳುವಂತಿಲ್ಲ ಎಂದು ಕೇರಳ ಸರಕಾರ ಆದೇಶ ನೀಡಿದೆ. ಅನೇಕ ವಿಜ್ಞಾನಿಗಳು ವಯನಾಡಿನ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಮತ್ತು ಅದರ […]

ಅಪರಾಧ ರಾಜಕೀಯ ಸುದ್ದಿ

ಪೊಲೀಸರ ಕೈ ಸೇರಿದೆ ಎಫ್ ಎಸ್ಎಲ್ ವರದಿ: ಪ್ರಜ್ವಲ್ ರೇವಣ್ಣ ಪ್ರಕರಣದ ವಿಡಿಯೋಗಳೆಲ್ಲ ಅಸಲಿ

ಬೆಂಗಳೂರು: ಈಗಾಗಲೇ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಹರಿದಾಡಿದ ವಿಡಿಯೋಗಳು ನಕಲಿಯಲ್ಲ, ಅಸಲಿ ಎಂದು ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗಗೊಂಡಿದೆ. ಅಧಿಕೃತ ಮೂಲಗಳ ಪ್ರಕಾರ ಎಫ್ ಎಸ್ ಎಲ್ ವರದಿ ಎಸ್ಐಟಿ ಅಧಿಕಾರಿಗಳ […]

ಸುದ್ದಿ

ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಪಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ನೀರು ಸೋರಿಕೆಯಾಗುತ್ತಿಲ್ಲ. ಅಣೆಕಟ್ಟಿಗೆ ಯಾವುದೇ ತರಹದ ಅಪಾಯವಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ […]

ಸುದ್ದಿ

Paris Olympics: ಕ್ವಾಟರ್ ಫೈನಲ್ಸ್ ನಲ್ಲಿ ಮುಗ್ಗರಿಸಿದ “ಸಾತ್ವಿಕ್​-ಚಿರಾಗ್​ “ಜೋಡಿ!!

ಪ್ಯಾರಿಸ್: ಈ ಭಾರಿಯ “ಪ್ಯಾರಿಸ್ ಒಲಂಪಿಕ್ಸ್” ನಲ್ಲಿ ಬ್ಯಾಟ್ಮಿಂಟನ್ ಪುರುಷರ ವಿಭಾಗದಲ್ಲಿ ಭಾಗವಹಿಸಿದ್ದ ಭಾರತೀಯ “ಸಾತ್ವಿಕ್​-ಚಿರಾಗ್​ ಶೆಟ್ಟಿ” ಜೋಡಿಗೆ ಕ್ವಾಟರ್ ಫೈನಲ್ ನಲ್ಲಿ ಮುಗ್ಗರಿಸಿದ್ದಾರೆ. ಈ ವಿಭಾಗದಲ್ಲಿ ಪದಕವನ್ನು ಗಳಿಸಬಹುದೆಂಬ ನಿರೀಕ್ಷೆ ಇತ್ತು. ಆದರೆ […]

ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಹೈಕಮಾಂಡಿಗೆ ದೂರು ನೀಡಲು ಭಿನ್ನರ ಬಣ ತೀರ್ಮಾನ!

ಬೆಂಗಳೂರು : ಒಂದೆಡೆ ಮುಡಾ ಹಗರಣ ಆರೋಪದಲ್ಲಿ ರಾಜ್ಯಪಾಲರ ನಡೆ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದ್ದರೆ, ಮತ್ತೊಂದೆಡೆ ರಾಜ್ಯ ಬಿಜೆಪಿ ಪಾಳಯದಲ್ಲೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಏಕೆಂದರೆ ರಾಜ್ಯ […]

You cannot copy content of this page