ರಾಜಕೀಯ ಸುದ್ದಿ

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರಿಗೆ ಕರ್ನಾಟಕ ವುಮನ್ ಅಚೀವರ್ಸ್ ಅವಾರ್ಡ್

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಸಾರಥ್ಯ ವಹಿಸಿರುವ ಸೌಮ್ಯಾ ರೆಡ್ಡಿ ಅವರು ಕರ್ನಾಟಕ ವುಮೆನ್ ಅಚೀವರ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ. ಕೆ.ಕೃಷ್ಣಯ್ಯ ಶೆಟ್ಟಿ ಜ್ಯುವೆಲರ್ಸ್ ಪ್ರಾಯೋಜಕತ್ವದಲ್ಲಿ ಕರ್ನಾಟಕ ವುಮೆನ್ಸ್ ಅಚೀವರ್ಸ್ ಅವಾರ್ಡ್ ನ ರಾಜಕೀಯ […]

ರಾಜಕೀಯ ಸುದ್ದಿ

ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಶೋಕ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು ಎಂದು ಸಿಎಂ ಸಿದ್ದರಾಮಯ್ಯ ಶೋಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮುಖ್ಯಮಂತ್ರಿಯಾಗಿ […]

ರಾಜಕೀಯ ಸುದ್ದಿ

‘ಸಿಲಿಕಾನ್ ಸಿಟಿಯ ಸಾಕಾರದ ಮಹಾನ್ ನಾಯಕ’: ಎಸ್.ಎಂ.ಕೃಷ್ಣ ನಿಧನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸಂತಾಪ

ಬೆಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಟ ಅವರ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ […]

ರಾಜಕೀಯ ಸುದ್ದಿ

ಎಸ್‌.ಎಂ.ಕೃಷ್ಣ ನಡೆದು ಬಂದ ಹಾದಿ

ಮಹಾರಾಜ ಕಾಲೇಜಿನಲ್ಲಿ ಕಾನೂನು ಪದವಿ ಶಿಕ್ಷಣ 1968ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು 2004ರ ಚುನಾವಣೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಿಂದ ಸ್ಪರ್ಧಿಸಿ ಗೆಲುವು

ರಾಜಕೀಯ ಸುದ್ದಿ

BIG BREAKING ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. […]

ರಾಜಕೀಯ ಸುದ್ದಿ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲು ಮತ್ತೆ ಶಿವಸೇನೆ ಕಿರಿಕ್

ಮುಂಬೈ : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ನಾಯಕ, ಮಾಜಿ ಸಚಿವ ಆದಿತ್ಯ ಠಾಕ್ರೆ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಮಹಾಮೇಳಾವಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (MES) ಸರ್ಕಾರ […]

ರಾಜಕೀಯ ಸುದ್ದಿ

ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ : ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ […]

ಅಪರಾಧ ಸುದ್ದಿ

ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಮತ್ತು 322 ನವಜಾತ ಶಿಶುಗಳು, ಮೃತಪಟ್ಟಿದ್ದು,ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ 111 ಹೆಚ್ಚು ಶಿಶುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ […]

ಸುದ್ದಿ

KSRTC ಗೆ ASRTU Sports Meet ನಲ್ಲಿ ಚಾಂಪಿಯನ್ ಶಿಪ್ ಪ್ರಶಸ್ತಿ

ವಿಶಾಖಪಟ್ಟಣ: ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟವು(ಎಎಸ್ ಆರ್ ಟಿಯು) ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಡಿಸೆಂಬರ್ 6,7 ಮತ್ತು 8 ರಂದು ವಿಶಾಖಪಟ್ಟಣಂ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ […]

ಸುದ್ದಿ

ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಬೇಕು: ವೇದವ್ಯಾಸ್ ಕಾಮತ್

ಮಂಗಳೂರು: ರೈತರು ದೇಶದ ಬೆನ್ನೆಲುಬಾದರೆ, ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಬೇಕು. ರೈತಾಪಿ ವರ್ಗವನ್ನು ಗೌರವಿಸಬೇಕು. ರೈತರ ನೆಮ್ಮದಿ, ಯಶಸ್ಸಿನಿಂದಲೇ ದೇಶದ ಸಮೃದ್ಧಿ ಸಾಧ್ಯ. ಆಧುನಿಕ ತಂತ್ರಜ್ಞಾನದಿಂದ ಕೃಷಿಯಲ್ಲಿ ಹೆಚ್ಚು […]

ಅಪರಾಧ ಸುದ್ದಿ

ಹುಬ್ಬಳ್ಳಿಯಲ್ಲಿ ಬಾರ್ ಗೆ ನುಗ್ಗಿದ ಬಿಆರ್ ಟಿಸಿ ಬಸ್

ಹುಬ್ಬಳ್ಳಿ: ಬಾರ್ ಗೆ ಹೋಗಿ ಬಂದ ನಂತರ ಅಡ್ಡಾದಿಡ್ಡಿ ಚಾಲನೆ ಮಾಡೋದು ಮಾಮೂಲಿ. ಆದರೆ, ಹುಬ್ಬಳ್ಳಿಯಲ್ಲಿ ಅಡ್ಡಾದಿಡ್ಡಿ ಚಾಲನೆ ಮೂಲಕ ಬಾರ್ ಗೆ ಬಸ್ ನುಗ್ಗಿಸಿದ ಪ್ರಕರಣ ನಡೆದಿದೆ. ಹುಬ್ಬಳ್ಳಿ-ಧಾರವಾಡ ನಡುವೆ ಸಂಚಾರ ನಡೆಸುವ […]

ರಾಜಕೀಯ ಸುದ್ದಿ

ಬ್ರಿಟನ್ ಸಂಸತ್ ನಲ್ಲಿ ರಾಜ್ಯದ ಗ್ಯಾರಂಟಿಗಳು ಸೃಷ್ಟಿಸಿದ ಆರ್ಥಿಕ ಚಲನೆ ವಿವರಿಸಿದ್ದ ಸಚಿವ ಲಾಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲ್ಯಾಣ ಕಾರ್ಯಕ್ರಮಗಳಿಂದ ಆದ ಆರ್ಥಿಕ ಪ್ರಗತಿಯನ್ನು ಸಂಡೂರು ಸಭೆಯಲ್ಲಿ ಬಿಚ್ಚಿಟ್ಟ ಸಚಿವ ಲಾಡ್ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ ಕರ್ನಾಟಕದಲ್ಲಿ ಶೇ.10% ಬೆಳವಣಿಗೆ: ಸಚಿವ ಸಂತೋಷ್ ಲಾಡ್ ಬಳ್ಳಾರಿ, […]

ಫ್ಯಾಷನ್ ಸಿನಿಮಾ ಸುದ್ದಿ

ದಿಲ್ಜೀತ್ ಸಿಂಗ್ ಗೆ ಕನ್ನಡ ಪಾಠ ಮಾಡಿದ ದೀಪಿಕಾ ಪಡುಕೋಣೆ:ಕುಣಿದಾಡಿದ ಕನ್ನಡಿಗರು

ಬೆಂಗಳೂರು: ದೀಪಿಕಾ ಪಡುಕೋಣೆ ಅವರು ಬೆಂಗಳೂರಿನಲ್ಲಿ ನಡರದ ಸಂಗೀತ ಹಬ್ಬದಲ್ಲಿ ಖ್ಯಾತ ಖಾಯಕ ದಿಲ್ಜಿತ್‌ಗೆ ಕನ್ನಡ ಪಾಠ ಕಲಿಸುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ದೀಪಿಕಾ ಪಡುಕೋಣೆ ತನ್ನ ಮಗಳು ದುವಾಗೆ ಜನ್ಮ ನೀಡಿದ ನಂತರ […]

ರಾಜಕೀಯ ಸುದ್ದಿ

ಮತ್ತೊಂದು ಮಹತ್ವದ ಅಧಿವೇಶನಕ್ಕೆ ಸಜ್ಜಾದ ಬೆಳಗಾವಿ

ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರದಿಂದ ವಿಧಾನಮಂಡಲದ ಮತ್ತೊಂದು ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 19 ರವರೆಗೆ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯಲಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬೆಳಗಾವಿಯಲ್ಲಿ ಮತ್ತೊಂದು […]

ರಾಜಕೀಯ ಸುದ್ದಿ

ಬೇಡಿಕೆ ಈಡೇರಿಕೆ ಸಂಬಂಧ ಚರ್ಚೆ ನಡೆಯುತ್ತಿದ್ದು, ಈಗ ಮುಷ್ಕರ ನಡೆಸುವುದು ತರವಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ‌ಈಗಾಗಲೇ ನೌಕರರ ಸಂಘಟನೆಗಳ ಜತೆ ಚರ್ಚೆ ನಡೆಸಿದ್ದು, ಅವರ ಬೇಡಿಕೆಗಳಿಗೆ ಸಂಬಂಧಿಸಿ ಮಾತುಕತೆ ನಡೆಸಿದ್ದು, ಅವುಗಳಲ್ಲಿ ಕೆಲ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಜರುಗಿದೆ. ಈಗ ಬೆಳಗಾವಿ ಅಧಿವೇಶನದಲ್ಲಿ ಮುಷ್ಕರ ನಡೆಸುವುದು […]

ಅಪರಾಧ ಸುದ್ದಿ

ಕಲಬುರಗಿ ಜೈಲಿನಲ್ಲಿ ಎಣ್ಣೆ ಪಾರ್ಟಿ: ನಿಂತಿಲ್ಲ ಜೈಲಿನ ಅಕ್ರಮ ಚಟುವಟಿಕೆಗಳು

ಕಲಬುರಗಿ : ದರ್ಶನ್ ಸಿಗರೇಟ್ ಸೇದಿದ ಫೋಟೋ ವೈರಲ್ ಆದ ಬೆನ್ನಲ್ಲೇ ಜೈಲಿನ ಮೇಲೆ ಅಧಿಕಾರಿಗಳು ನಿಗಾವಹಿಸಿದ್ದರು. ಆದರೂ, ಕಲಬುರಗಿ ಜೈಲಿನಲ್ಲಿ ನಾಲ್ವರು ಖೈದಿಗಳು ಎಣ್ಣೆ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದೆ. ಖೈದಿಗಳು ಎಣ್ಣೆ […]

ಅಪರಾಧ ಸುದ್ದಿ

ಸಕಲೇಶಪುರ ಬಳಿ ಖಾಸಗಿ ಬಸ್ ಅಪಘಾತ : ೨೦ಕ್ಕೂ ಹೆಚ್ಚು ಜನರಿಗೆ ಗಾಯ

ಸಕಲೇಶಪುರ: ಬೆಂಗಳೂರಿನಿAದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸಕಲೇಶಪುರ ಬಳಿಯ ಮಳಲಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿರುವ ಘಟನೆ ಮುಂಜಾನೆ ನಡೆದಿದೆ. ಬಸ್‌ನಲ್ಲಿ ೩೦ಕ್ಕೂ ಜನರಿದ್ದು, ೨೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳಿಗೆ […]

ಅಪರಾಧ ಸುದ್ದಿ

ಆಂಧ್ರ ಮೂಲದ ಸರಣಿ ಸರಗಳ್ಳರ ಬಂಧನ

ಬೆಂಗಳೂರು: ಆಂಧ್ರ ಪ್ರದೇಶದಿಂದ ಬಂದು ಸರಣಿ ಸರಗಳ್ಳತನ ನಡೆಸಿ, ಪರಾರಿಯಾಗುತ್ತಿದ್ದ ಖತರ್ ನಾಕ್ ಕಳ್ಳರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರ ಪ್ರದೇಶ ಮೂಲದ ಆರೋಪಿಗಳು, ಬೆಂಗಳೂರಿಗೆ ಆಗಮಿಸಿ, ಮೈಸೂರು, ದೊಡ್ಡಬಳ್ಳಾಪುರ ಮತ್ತು ವಾಪಸ್ […]

ಅಪರಾಧ ಸುದ್ದಿ

ಮಂಗಳ ಮುಖಿಯರ ಅಟ್ಟಹಾಸ: ಬಟ್ಟೆ ಅಂಗಡಿಗೆ ನುಗ್ಗಿ ಗಲಾಟೆ

ಬೆಂಗಳೂರು: ಹೊಸ ಬಟ್ಟೆ ಅಂಗಡಿ ಉದ್ಘಾಟನೆ ವೇಳೆ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ ಮಂಗಳಮುಖಿಯರು ಮಾಲೀಕರ ಜತೆಗೆ ಕಿರಿಕ್ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಬಟ್ಟೆ ಅಂಗಡಿಯ ಪೂಜೆ ಸಮಯಕ್ಕೆ ಆಗಮಿಸಿ ೧೦ ಸಾವಿರ […]

ಅಪರಾಧ ಸುದ್ದಿ

ಅಪಾರ್ಟ್ಮೆಂಟ್ ಮಾಲೀಕನ ಪುತ್ರನಿಂದ ಗಲಾಟೆ:

ಬೆಂಗಳೂರು: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಅಪಾರ್ಟ್ಮೆಂಟ್ ವೊಂದರ ಮಾಲೀಕನ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಸಂಜಯನಗರದಲ್ಲಿ ನಡೆದಿದೆ. ಸಂಜಯನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಅಪಾರ್ಟ್ಮೆಂಟ್‌ವೊAದರಲ್ಲಿ ಯುವತಿಗೆ ಅಪಾರ್ಟ್ಮೆಂಟ್ ಮಾಲೀಕನ ಪುತ್ರ ಬೆದರಿಕೆ […]

You cannot copy content of this page