ಕೊಲೆ ಆರೋಪಿ ನಟ ದರ್ಶನ್ ಗೆ ಜುಲೈ 18 ರವರೆಗೆ “ಜೈಲೂಟ ಗ್ಯಾರಂಟಿ”
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಗೆ ಜುಲೈ 18 ರವರೆಗಂತೂ ಜೈಲೂಟವೇ ಫಿಕ್ಸ್. ಕಾರಣ ಹೈಕೋರ್ಟ್ ದರ್ಶನ್ ಅವರ ಮನೆಯೂಟದ ಬೇಡಿಕೆಯ ವಿಚಾರಣೆಯನ್ನು ಜುಲೈ18 […]
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಗೆ ಜುಲೈ 18 ರವರೆಗಂತೂ ಜೈಲೂಟವೇ ಫಿಕ್ಸ್. ಕಾರಣ ಹೈಕೋರ್ಟ್ ದರ್ಶನ್ ಅವರ ಮನೆಯೂಟದ ಬೇಡಿಕೆಯ ವಿಚಾರಣೆಯನ್ನು ಜುಲೈ18 […]
ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ 187.33 ಅನುದಾನ ಹಗರಣದ ಬಗ್ಗೆ ಕೇಂದ್ರ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸನಗೌಡ ದದ್ದಲ್ ಅವರ ನಿವಾಸಿಗಳ ಮೇಲೆ ಇಡಿ […]
ಮಂಜುನಾಥ್ ಗುಡಿಹಳ್ಳಿ ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಬಿಜೆಪಿ ಸಭೆ ಬಳಿಕ […]
ಬೆಳಗಾವಿ: ಸುಮಾರು 132 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತೆರಿಗೆ ಅಧಿಕಾರಿಗಳು ಫೆಡರಲ್ ಲಾಜಿಸ್ಟಿಕ್ ಕಂಪನಿಯ ನಕೀಬ್ ನಜೀಬ್ ಮುಲ್ಲಾ ಎಂಬಾತನನ್ನು ಬಂಧಿಸಿದ್ದಾರೆ. ತೆರಿಗೆ ಸಲಹೆಗಾರನಾಗಿರುವ ನಕೀಬ್ ನಜೀಬ್ ಮುಲ್ಲಾ ನಕಲಿ […]
ಹರಾರೆ (ಜಿಂಬಾಂಬೆ) : ಬುಧವಾರ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆದ ಐದು ಟಿ 20 ಪಂದ್ಯಗಳ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಜಿಂಬಾಂಬೆ ವಿರುದ್ಧ 23 ರನ್ ಗಳಿಂದ ಭರ್ಜರಿ ಜಯಗಳಿಸಿತು. ಕಳೆದ […]
ನಟ ದರ್ಶನ್ ಅವರು ಈಗ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಅವರು ಈಗ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವೇ ಇಷ್ಟಕ್ಕೆಲ್ಲ ಕಾರಣ. ದರ್ಶನ್ ಜೈಲು ಸೇರುತ್ತಿದ್ದಂತೆಯೇ ಅವರ ಅಭಿಮಾನಿಗಳು […]
ತುಮಕೂರು: “ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದೆ. ಹೀಗಾಗಿ ಇ.ಡಿ ( ಜಾರಿ ನಿರ್ದೇಶನಾಲಯ) ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. […]
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಸಹಾಯಕನನ್ನು ಇಡಿ ಬಂಧಿಸಿದೆ. ಬೆಂಗಳೂರು ಮತ್ತು ಬಳ್ಳಾರಿಯ ಲ್ಲಿ ಇಡಿ ಬೆಳಗ್ಗೆ ಇದ್ದಕ್ಕಿದ್ದಂತೆ ದಾಳಿ ನಡೆಸಿತ್ತು. ದಾಳಿ ವೇಳೆ […]
ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಸಾವಿನ ಸಂಖ್ಯೆಯ ಹೆಚ್ಚಳದ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಡೆಂಘಿ ಪ್ರಕರಣ ಹೆಚ್ಚಳಕ್ಕೆ ಆತಂಕ ವ್ಯಕ್ತಪಡಿಸಿದೆ. ರಾಯಚೂರು ಮೂಲದ ವ್ಯಕ್ತಿಯೊಬ್ಬರು ಪತ್ರಿಕೆಯೊಂದಕ್ಕೆ ಪತ್ರ […]
ಬೆಂಗಳೂರು: ಬಿಜೆಪಿ ದಲಿತ ವಿರೋಧಿ, ಇಲ್ಲಿ ಆ್ ಎಸ್ ಎಸ್ ಮತ್ತು ಬಿಜೆಪಿ ದಲಿತರನ್ನು ಅಧಿಕಾರದಿಂದ ದೂರಯಿಡುವ ಕೆಲಸ ಮಾಡುತ್ತವೆ ಎಂಬುದು ಸಾಮಾನ್ಯವಾಗಿ ಕಾಂಗ್ರೆಸ್ ನಾಯಕರ ಆಕ್ರೋಶ. ಆದರೆ, ಬಿಜೆಪಿಯಿಂದಲೇ ಏಳು ಬಾರಿ ಸಂಸದರಾಗಿ […]
ದೇಶದ 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ. 2024 ರ ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ನಡೆಯುತ್ತಿರುವ 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ […]
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪದಲ್ಲಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳ ತಂಡ ಬೆಂಗಳೂರಿನ ಅಪಾರ್ಟ್ಮೆಂಟ್ ಮತ್ತು […]
ಬೆಳಗಾವಿ: ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣಗಳನ್ನು ಭೇದಿಸಿರುವ ಬೆಳಗಾವಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಕಿಣಿಯೇ ಗ್ರಾಮದ, ಹಾಲಿ ಗಣೇಶಪುರದ ಚೇತನ್ ಮಾರುತಿ ಶಿಂದೆ( 26 )ಮತ್ತು […]
ಹರಾರೆ (ಜಿಂಬಾಂಬೆ) : ಭಾರತ ಮತ್ತು ಜಿಂಬಾಂಬೆ ನಡುವಿನ ಐದು ಟಿ 20 ಪಂದ್ಯ ಗಳ ಸರಣಿಯ ಮೂರನೇ ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಎರಡು ಪಂದ್ಯಗಳನ್ನು ಆಡಿರುವ ತಂಡಗಳು 1-1 ಅಂತರದಲ್ಲಿ ಸಮಬಲ […]
ಟೀಮ್ ಇಂಡಿಯಾ ಟಿ 20 ವಿಶ್ವ ಕಪ್ ಗೆದ್ದ ಬೆನ್ನಲ್ಲೇ ಹೆಡ್ ಕೋಚ್ ಹುದ್ದೆಗೆ ಕನ್ನಡಿಗ ರಾಹುಲ್ ದ್ರಾವಿಡ್ ವಿದಾಯ ಹೇಳಿದ್ದರು. ಇದರಿಂದ ಭಾರತೀಯ ತಂಡದ ಹೆಡ್ ಕೋಚ್ ಹುದ್ದೆಗೆ ಬಿಸಿಸಿಐ, ಮಾಜಿ ಕ್ರಿಕೆಟಿಗ, […]
ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ಸೆಂಟ್ರಲ್ ಜೈಲು ಸೇರಿರೋ ಡಿ ಬಾಸ್ ದರ್ಶನ್ ಗೆ ಜೈಲೂಟ ಸಾಕುಸಾಕೆನಿಸಿದೆಯಂತೆ. ಹೀಗಾಗಿ, ಮನೆ ಊಟಕ್ಕೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜೈಲು ಸೇರುವ ಮೊದಲು ನಟ ದರ್ಶನ್ ರದ್ದು […]
ಬೆಂಗಳೂರು: ನಿರ್ಮಾಪಕ, ಉದ್ಯಮಿ ಹಾಗೂ ಸಮಾಜ ಸೇವಕ ಮಹೇಂದ್ರ ಮುನ್ನೋತ್ ಗೋಶಾಲೆಗಳ ನಿರ್ವಹಣೆಗಾಗಿ ಸುಮಾರು 51 ಲಕ್ಷ ರು. ದಾನ ನೀಡಿದ್ದಾರೆ. ಮೂಲತಃ ರಾಜಸ್ಥಾನದವರಾಗಿದ್ದು, ಬೆಂಗಳೂರಿನಲ್ಲಿ ವಿವಿಧ ಉದ್ಯಮ ನಡೆಸುವ ಮುನ್ನೋತ್ ತಮ್ಮ ಸಾಮಾಜಿಕ […]
ಬೆಂಗಳೂರು: ನಗರದ 205 ಕೆರೆಗಳನ್ನು ಇನ್ನು ಮುಂದೆ ಖಾಸಗಿ ಸಂಘ ಸಂಸ್ಥೆಗಳು ನಿರ್ವಹಣೆ ಮಾಡಲಿದ್ದು, ಈ ಸಂಬಂಧ ಸರಕಾರ ಹೊಸ ನೀತಿಯೊಂದನ್ನು ಜಾರಿಗೆ ತರಲು ಮುಂದಾಗಿದೆ. ನಗರದಲ್ಲಿನ ಕೆರೆಗಳ ನಿರ್ವಹಣೆಯಲ್ಲಿ ಬಿಡಿಎ, ಬಿಬಿಎಂಪಿ ಜಲಮಂಡಳಿ […]
ಬೆಂಗಳೂರು : ಅಧಿಕಾರಿಗಳ ಜೊತೆ ವಿಪತ್ತು ನಿರ್ವಹಣೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ‘ಈ ಹಿಂದೆ 177 ತಾಲೂಕುಗಳಲ್ಲಿ 1,200 ಗ್ರಾಮ ಪಂಚಾಯತಿ ವ್ಯಾಪ್ತಿಯ 2205 […]
ಬೆಳಗಾವಿ : ಸಮುತ್ಕರ್ಷ ಐಎಎಸ್ ಸಂಸ್ಥೆಯು ಕರ್ನಾಟಕದಲ್ಲಿ ಕಳೆದ ಎಂಟು ವರ್ಷಗಳಿಂದ ಶಾಲಾ ಮಕ್ಕಳಲ್ಲಿ ಐಎಎಸ್/ ಐಪಿಎಸ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮತ್ತು ಈಗಿನಿಂದಲೇ ತಯಾರಿ ಮಾಡಲು ಅನೇಕ ಕೋರ್ಸಗಳನ್ನು ನಡೆಸುತ್ತಿದೆ. […]
You cannot copy content of this page