ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು […]

