ಇನ್ನು ಮುಂದೆ ಬದಲಾಗಲಿದೆ ಅಂಗನವಾಡಿಯ ಹೆಸರು !
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ […]

