ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ
ಹೊಸೂರು: ತಮಿಳುನಾಡಿನ ಹೊಸೂರಿನಲ್ಲಿ ಚೆನೈ ನಂತರ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ. ಈ ಬಗ್ಗೆ ಅವರು ಹೇಳಿಕೆ ನೀಡಿ “ಕರ್ನಾಟಕದ ಬೆಂಗಳೂರು ಮಹಾನಗರಕ್ಕೆ ಸಮೀಪವಿರುವ ಹೊಸೂರಿನಲ್ಲಿ […]

