ನನ್ನ ಹೆಸರು ಹಾಕಿದ್ರುವೇ ನಾಳೆ ನಾನ್ ಹೋಗೋಕೆ ಆಗುತ್ತಾ, -ನಗುತ್ತಲೇ ಸರ್ಕಾರದ ವಿರುದ್ಧ ಗರಂ ಆದ ಕೇಂದ್ರ ಸಚಿವ ಹೆಚ್ ಡಿಕೆ
ನವದೆಹಲಿ :ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ತಮ್ಮ ಹೆಸರನ್ನು ಕೈಬಿಟ್ಟಿರುವ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ […]

