ರೇಣುಕಾ ಸ್ವಾಮಿ ಕೊಲೆ ಆರೋಪಿ, ನಟ ದರ್ಶನ್‌ಗೆ ಕಠಿಣ ಶಿಕ್ಷೆ ಆಗಲಿ
ಶಿಕಾರಿಪುರ : ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಖಂಡಿಸಿ, ನಟ ದರ್ಶನ್‌ಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪಟ್ಟಣದಲ್ಲಿ ವೀರಶೈವ ಮಹಾಸಭೆ ವತಿಯಿಂದ ಮಂಗಳವಾರ ಬಸ್‌ನಿಲ್ದಾಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ವೀರಶೈವ ಮಹಾಸಭೆ […]

