ಭದ್ರಾ ಮೇಲ್ದಂಡೆ ಯೋಜನೆಗೆ ಅಸಹಕಾರ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಘೇರಾವ್ ಎಚ್ಚರಿಕೆ
ಹೊಳಲ್ಕೆರೆ: ಕರ್ನಾಟಕದಿಂದ ಸತತ 2 ಬಾರಿ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಈವರೆಗೂ ಭದ್ರಾ ಮೇಲ್ದಂಡೆ ಯೋಜನೆಗೆ ಬಿಡಿಗಾಸು ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು […]

