ಕ್ರೀಡೆ ಸುದ್ದಿ

ಟಿ-20 ವಿಶ್ವಕಪ್ : ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶಕ್ಕೆ ರೋಚಕ ಜಯ

ಡಲ್ಲಾಸ್ : ಡಲ್ಲಾಸ್ ನಗರದ ಕ್ರೀಡಾಂಗಣದಲ್ಲಿ ನಡೆದ ಟಿ-20 ವಿಶ್ವ ಕಪ್ ಕ್ರಿಕೆಟ್ ಟೂರ್ನಿಯ ಗ್ರೂಪ್-ಡಿ ವಿಭಾಗದ 15ನೇ ಪಂದ್ಯದಲ್ಲಿ ಬಲಿಷ್ಠ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ ರೋಚಕ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಬಾಂಗ್ಲಾದೇಶ […]

ರಾಜಕೀಯ ಸುದ್ದಿ

ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

ನವದೆಹಲಿ: 10 ವರ್ಷದ ನಂತರ ಕಾಂಗ್ರೆಸ್‌ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ಸಿಕ್ಕಿದ್ದು, ವಿಪಕ್ಷ ನಾಯಕನನ್ನಾಗಿ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಲಾಗಿದೆ. ಶನಿವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿಯನ್ನು ಅಧಿಕೃತ […]

ಅಪರಾಧ ಸುದ್ದಿ

ಸಾಲ ಕೇಳಲು ಬಂದವನ ಬರ್ಬರ ಕೊಲೆ: ದೇಹ ಪೀಸ್ ಪೀಸ್ ಮಾಡಿ ಮೋರಿಗೆಸೆದ ಪಾಪಿ

ಬೆಂಗಳೂರು: ಚಿಟ್ ಫಂಡ್‌ನಲ್ಲಿ ತೆಗೆದುಕೊಂಡಿದ್ದ ಸಾಲದ ಹಣ ವಸೂತಿಗೆ ಬಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿ, ತುಂಡು ತುಂಡಾಗಿ ಕತ್ತರಿಸಿ ಬಿಸಾಕಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ […]

ಉಪಯುಕ್ತ ಸುದ್ದಿ

ಭದ್ರಾ ಅರಣ್ಯ ವಲಯದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಾಲುಮರದ ತಿಮ್ಮಕ್ಕ ಚಾಲನೆ

ಭದ್ರಾವತಿ : ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ (ರಿ) ಹಾಗೂ ಭದ್ರಾ ವನ್ಯಜೀವಿ ವಲಯ ಲಕ್ಕವಳ್ಳಿ ಇವರವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ವೃಕ್ಷಮಾತೆ ನಾಡೋಜ ಸಾಲು ಮರದ ತಿಮ್ಮಕ್ಕರವರು ಚಾಲನೆ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಜೂ.13 ರವರೆಗೂ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ. ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು […]

ಅಪರಾಧ ರಾಜಕೀಯ ಸುದ್ದಿ

ಜರ್ಮನಿಯಲ್ಲಿ ಪ್ರಜ್ವಲ್ ತಂಗಿದ್ದ ಮನೆಯ ಆ ಗೆಳತಿ ಯಾರು?

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಆರೋಪಿ ಪ್ರಜ್ವಲ್‌ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ನೀಡಿದೆ. ಪೆನ್‌ಡ್ರೈವ್‌ಗಳ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಜ್ವಲ್‌ ಮತದಾನ ಮುಗಿಸಿಕೊಂಡು […]

ಸುದ್ದಿ

ಸಾವಿನಲ್ಲೂ ಒಂದಾದ ದಂಪತಿ

ಹುಬ್ಬಳ್ಳಿ : ಉತ್ತರಾಖಂಡ ಸಹಸ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿ ಹವಾಮಾನ ವೈಪರೀತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ. ಕರ್ನಾಟಕದಿಂದ ತೆರಳಿದ್ದ ೨೨ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಸಹಸ್ರ […]

ಉಪಯುಕ್ತ ಸುದ್ದಿ

ಸೂರ್ಯ್‌ ರಥ ಯಾತ್ರೆಗೆ ರಾಜ್ಯದಲ್ಲಿ ಅಧಿಕೃತ ಚಾಲನೆ

ಬೆಂಗಳೂರು : ದೇಶದ ಒಂದು ಕೋಟಿ ಮನೆಗಳ ಮಲ್ಛಾವಣಿಗೆ ಸೋಲಾರ್ ಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್‌ ಒದಗಿಸುವ ಸೂರ್ಯ ಘರ್‌ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ರಾಜ್ಯದಲ್ಲಿ ಈ ಕುರಿತ ಪ್ರಚಾರಕ್ಕೆ ಇಂಧನ ಇಲಾಖೆಯ ಅಪರ […]

ಕ್ರೀಡೆ ಸುದ್ದಿ

ಟಿ-_20 ವಿಶ್ವಕಪ್ ನಲ್ಲಿ ಮತ್ತೊಂದು ಮಿಸ್ಟರಿ ಫಲಿತಾಂಶ: ನ್ಯೂಜಿಲೆಂಡ್ ಸೋಲಿಸಿದ ಅಫ್ಘಾನಿಸ್ತಾನ

ಗಯಾನ: ಟಿ-20 ವಿಶ್ವಕಪ್ ದಿನದಿಂದ ದಿನಕ್ಕೆ ಅಚ್ಚರಿಯ ಫಲಿತಾಂಶಗಳನ್ನು ದಾಖಲು ಮಾಡುತ್ತಲೇ ಸಾಗುತ್ತಿದ್ದು, ಕ್ರಿಕೆಟ್ ಕೂಸು ಆಫ್ಘಾನಿಸ್ತಾನ ಬಲಿಷ್ಠ ನ್ಯೂಜಿಲೆಂಡ್ ತಂಡಕ್ಕೆ ಹೀನಾಯ ಸೋಲುಣಿಸಿದೆ. ವೆಸ್ಟ್ ಇಂಡೀಸ್ ನ ಗಯಾನಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ […]

ಉಪಯುಕ್ತ ಸುದ್ದಿ

ಈ ಟೀವಿ ಸಂಸ್ಥಾಪಕರು, ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ ನಿಧನ

ಹೈದರಾಬಾದ್​: ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ರಾಮೋಜಿ ರಾವ್ (87) ಅವರು ಶನಿವಾರ ಮುಂಜಾನೆ ನಿಧನ ಹೊಂದಿದ್ದಾರೆ. ಇತ್ತೀಚೆಗಷ್ಟೇ ಆರೋಗ್ಯ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆರೋಗ್ಯ ಹದಗೆಟ್ಟ […]

ರಾಜಕೀಯ ಸುದ್ದಿ

ಜೂ.12 ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ

ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ನಾರಾ […]

ರಾಜಕೀಯ ಸುದ್ದಿ

ಗ್ಯಾರಂಟಿಗಳ ನಡುವೆಯೂ ಲೋಕಸಭೆ ಹೀನಾಯ ಹಿನ್ನಡೆ: ಸಚಿವರಿಗೆ ರಾಹುಲ್ ಕ್ಲಾಸ್ !

ಬೆಂಗಳೂರು: ರಾಜ್ಯದಲ್ಲಿ ಕಳೆದ ಚುನಾವಣೆಗಿಂತ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆಯಾದರೂ, ಇಲ್ಲಿನ ಪರಿಸ್ಥಿತಿ ಗೆ ಅನುಗುಣವಾಗಿ ಸ್ಥಾನಗಳನ್ನು ಗೆಲ್ಲಲಾಗಿಲ್ಲ ಎಂದು ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗುವ ಸಂಬಂಧ […]

ಉಪಯುಕ್ತ ಸುದ್ದಿ

ಅಚೀವರ್ಸ್‌ನಲ್ಲಿ 2025 ರ ನೀಟ್ ಲಾಂಗ್ ಟರ್ಮ್ ಉಚಿತ ತರಬೇತಿ

ಶಿವಮೊಗ್ಗ : ಅಚೀವರ್ ಟ್ರಸ್ಟ್ ಶಿವಮೊಗ್ಗ ಇವರ ಆಶ್ರಯದಲ್ಲಿ 2025 ರ ನೀಟ್ ಲಾಂಗ್ ಟರ್ಮ್ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದು, 2024 ಜುಲೈ 1 ರಿಂದ ತರಗತಿಗಳು ಪ್ರಾರಂಭಗೊಳ್ಳಲಿವೆ ಎಂದು ಅಚೀವರ್‍ಸ್ […]

ಉಪಯುಕ್ತ ಸುದ್ದಿ

ಮರು ಮೌಲ್ಯಮಾಪನದ ಬಳಿಕ ಶಿವಮೊಗ್ಗದ ಶಾರ್ವರಿ ರಾವ್‌ ರಾಜ್ಯಕ್ಕೆ ಟಾಪರ್‌

ಶಿವಮೊಗ್ಗ : ಆಲ್ಕೊಳ ವಿಕಾಸ ಪ್ರೌಢಶಾಲೆಯ SSLC ವಿದ್ಯಾರ್ಥಿನಿ ಶಾರ್ವರಿ ಪಿ. ರಾವ್‌ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿಯಾಗಿ 9 ಅಂಕ ಪಡೆದಿದ್ದಾರೆ. ಈಗ ಒಟ್ಟಾರೆ 622 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್‌ […]

ರಾಜಕೀಯ ಸುದ್ದಿ

ಮೋದಿ ಕೈಸುಟ್ಟಿದ್ದು “ಸಂವಿಧಾನ” ಬದಲಾವಣೆ ಬೆಂಕಿಯಾ?

ಬೆಂಗಳೂರು: ಎನ್‌ಡಿಎ ಒಕ್ಕೂಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂವಿಧಾನವನ್ನು ಪೂಜಿಸುವ ಮೂಲಕ ಸಂವಿಧಾನ ಬದಲಾವಣೆ ಮಾಡ್ತಾರೆ ಎಂಬ ವಿಪಕ್ಷಗಳ ಟೀಕೆಗೆ ಉತ್ತರ ನೀಡಿದ್ದಾರೆ. ಬಿಜೆಪಿ 400 ಸ್ಥಾನ ಗೆದ್ದರೆ ಸಂವಿಧಾನ ಬದಲಾವಣೆ ಮಾಡುತ್ತದೆ […]

ಅಪರಾಧ ಸುದ್ದಿ

ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು

ಸೇಡಂ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸೇಡಂ ಪೊಲೀಸ್ ಠಾಣೆಗೆ ನೀರುನುಗ್ಗಿದ್ದು, ನೀರನ್ನು ಹೊರಹಾಕಲು ಪೊಲೀಸರು ಪರದಾಟ ನಡೆಸಿದರು. ಇಂದು ಸಂಜೆಯಿಂದಲೇ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಪಟ್ಟಣದ ಕೆಲವು ಸ್ಥಳಗಳಲ್ಲಿ ನೀರು […]

ಅಪರಾಧ ರಾಜಕೀಯ ಸುದ್ದಿ

ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗ ಕಳೆದುಕೊಳ್ಳುತ್ತೇನೆ: ಕಪಾಳಮೋಕ್ಷ ಕುರಿತು ಕೌರ್ ಪ್ರತಿಕ್ರಿಯೆ

ಚಂಡೀಘಡ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ನಂತರ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಕುಲ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದ ನಂತರ ಬಂಧಿಸಲಾಗಿದೆ. ಈ ಬಗ್ಗೆ ಶುಕ್ರವಾರ ಎಕ್ಸ್‌ನಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಕೆಲವರು ಮತ ನೀಡುತ್ತಾರೆ, ಕೆಲವರು ಕಪಾಳ ಮೋಕ್ಷ ಮಾಡುತ್ತಾರೆ: ಸಂಜಯ್ ರಾವತ್

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಮಹಿಳಾ ಸಿಐಎಸ್‌ಎಫ್ ಕಾನ್ಸ್‌ಟೇಬಲ್‌ನಿಂದ ನಟಿ ಕಮ್ ರಾಜಕಾರಣಿ ಕಂಗನಾ ರಣಾವತ್ ಕಪಾಳಮೋಕ್ಷ ಮಾಡಿದ ಬಗ್ಗೆ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. “ಕೆಲವರು ಮತ ಕೊಡುತ್ತಾರೆ […]

ಆರೋಗ್ಯ ಸುದ್ದಿ

ಪೌರಕಾರ್ಮಿಕರ ಕಾಲೋನಿಗೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಭೇಟಿ

ಬೆಂಗಳೂರು: ಮಹದೇಪುರ ವಲಯ ವ್ಯಾಪ್ತಿಯಲ್ಲಿ‌ ಪೌರಕಾರ್ಮಿಕರು ವಾಸಿಸುವ ಕಾಲೋನಿಗೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ತೆರಳಿ ಅವರ ಕುಂದು-ಕೊರತೆಗಳನ್ನು ಆಲಿಸಿದ್ದಾರೆ. ಮಹದೇಪುರ ವಲಯ ಕೆ.ಆರ್.ಪುರ ವಿಭಾಗ ವಿಜ್ಞಾನನಗರ ವಾರ್ಡ್ ನಲ್ಲಿ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಕಂಗನಾಗೆ ಕಪಾಳಮೋಕ್ಷ ಮಾಡಿದ ಅಧಿಕಾರಿ ವಿರುದ್ಧ ಪ್ರಕರಣ

ಚಂಡೀಘಡ : ಬಾಲಿವುಡ್ ನಟಿ ಮತ್ತು ನೂತನ ಸಂಸದೆ ಕಂಗನಾ ರಣಾವತ್‌ಗೆ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಎಫ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಕಂಗನಾ ಮೇಲೆ ಕೈ ಮಾಡಿದ ಗರ‍್ವಿಂದರ್ ಕೌರ್ […]

You cannot copy content of this page