ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಯು ನಿಸಾರ್ ಅಹ್ಮದ್ ನಾಮನಿರ್ದೇಶನ

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಯು ನಿಸಾರ್ ಅಹ್ಮದ್ ಅವರನ್ನು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಸರ್ಕಾರ ನಾಮ ನಿರ್ದೇಶನ ಮಾಡಿದೆ. ಈ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ […]

ಆರೋಗ್ಯ ಉಪಯುಕ್ತ ಸುದ್ದಿ

ಸೊಳ್ಳೆ ಕಡಿತದಿಂದ ತುರಿಕೆ ಉಂಟಾಗುತ್ತಿದೆಯ? ಇಲ್ಲಿದೆ ಪರಿಹಾರ

ಮಳೆಗಾಲ ಬಂತೆಂದರೆ ಸಾಕು. ಸೊಳ್ಳೆಗಳ ಕಾಟವು ಹೆಚ್ಚಾಗುತ್ತದೆ. ಸೊಳ್ಳೆಗಳು ಕಡಿದಾಗ ಕೆಲವೊಮ್ಮೆ ನಮ್ಮ ಚರ್ಮದಲ್ಲಿ ತುರಿಕೆಯ ಅನುಭವವಾಗುತ್ತದೆ. ಅಥವಾ ಕೆಲ ವೇಳೆ ಸೊಳ್ಳೆ ಕಚ್ಚಿದ ಜಾಗದಲ್ಲಿ ಊತ ಬರುವುದುಂಟು. ಇಂತಹ ಸಂದರ್ಭದಲ್ಲಿ ತುರಿಕೆಯನ್ನು ಕಡಿಮೆ […]

ಉಪಯುಕ್ತ ಸುದ್ದಿ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ

ಚಿಂತಾಮಣಿ : ನಗರದಲ್ಲಿ ವಿರುವ ಸರ್ಕಾರಿ ಮಹಿಳಾ ಕಾಲೇಜನ ಆವರಣದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು , ಕಾರ್ಯ ಕ್ರಮವನ್ನು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಇನ್ನೂ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ […]

ಫ್ಯಾಷನ್ ಸಿನಿಮಾ ಸುದ್ದಿ

ನಿವೇದಿತಾ-ಚಂದನ್ ಶೆಟ್ಟಿ ಡೈವೋರ್ಸ್

ಬೆಂಗಳೂರು: ಮದುವೆ ವೇಳೆಯಲ್ಲಿಯೇ ನೂರಾರು ವಿವಾದಗಳಿಗೆ ಕಾರಣವಾಗಿದ್ದ ನಿವೇದಿತಾಗೌಡ ಮತ್ತು ಚಂದನ್ ಶೆಟ್ಟಿ ವಿವಾಹ ಮುರಿದುಬಿದ್ದಿದ್ದು, ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬಿಗ್‌ಬಾಸ್ ಮೂಲಕ ಜೋಡಿಯಾಗಿದ್ದ ಚಂದನ್ ಮತ್ತು ನಿವೇದಿತಾ ಗೌಡ, ನಾಲ್ಕು ವರ್ಷದ […]

ಉಪಯುಕ್ತ ಸುದ್ದಿ

ಸೌರ ಪಂಪ್‌ಸೆಟ್‌ಗಾಗಿ ರಾಜ್ಯದ 18 ಸಾವಿರ ರೈತರ ನೋಂದಣಿ

ಬೆಂಗಳೂರಿನಲ್ಲಿ ಒಂದು ದಿನದ ಕುಸುಮ್- ರಾಷ್ಟ್ರೀಯ ಕಾರ್ಯಾಗಾರ ಬೆಂಗಳೂರು,: ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರಪಂಪ್‌ಸೆಟ್‌ ಪಡೆಯಲು ರಾಜ್ಯದ 18 ಸಾವಿರ ರೈತರು […]

ಉಪಯುಕ್ತ ರಾಜಕೀಯ ಸುದ್ದಿ

ಸರ್ಕಾರ ರಚನೆ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ

ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ – ಸಿದ್ದರಾಮಯ್ಯನವರ ಒತ್ತಾಯ ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, […]

ರಾಜಕೀಯ ಸುದ್ದಿ

10 ವರ್ಷದ ನಂತರ ಅಧಿಕೃತ ವಿರೋಧ ಪಕ್ಷ ಸ್ಥಾನ ಯಾರಾಗ್ತಾರೆ ಹಾಗಾದ್ರೆ ಕಾಂಗ್ರೆಸ್‌ ವಿಪಕ್ಷ ನಾಯಕ

ಬೆಂಗಳೂರು: ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಪ್ರವರ್ಧಮಾನದಲ್ಲಿದ್ದ ಮತ್ತು ಸುದೀರ್ಘ ಅವಧಿ ದೇಶದ ಆಡಳಿತ ಮಾಡಿದ್ದ ಕಾಂಗ್ರೆಸ್ ಕಳೆದ 10 ವರ್ಷದಲ್ಲಿ ವಿರೋಧ ಪಕ್ಷದ ಸ್ಥಾನವೂ ಸಿಕ್ಕಿರಲಿಲ್ಲ. ಇದೀಗ ಹತ್ತು ವರ್ಷದ ನಂತರ […]

ರಾಜಕೀಯ ಸಿನಿಮಾ ಸುದ್ದಿ

ಕರ್ನಾಟಕದಲ್ಲಿ ವಿವಾದಿತ ‘ಹಮಾರೆ ಬಾರಹ್’ ಸಿನಿಮಾ ಬಿಡುಗಡೆ ನಿಷೇಧಿಸಿದ ಸರ್ಕಾರ

ಬೆಂಗಳೂರು: ವಿವಾದಿತ ಹಿಂದಿ ಚಲನಚಿತ್ರ ‘ಹಮಾರೆ ಬಾರಹ್’ ಬಿಡುಗಡೆಗೆ ಒಂದು ದಿನ ಮುನ್ನ, ಕರ್ನಾಟಕದಲ್ಲಿ ಅದರ ಪ್ರದರ್ಶನವನ್ನು ಸರ್ಕಾರ ನಿಷೇಧಿಸಿದೆ. ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಗೃಹ ಇಲಾಖೆ ಸಿನಿಮಾ ಪ್ರದರ್ಶನಕ್ಕೆ ನಿಷೇಧ […]

ರಾಜಕೀಯ ಸುದ್ದಿ

ಕೇಜ್ರಿವಾಲ್ ನಿವಾಸದಲ್ಲಿ AAP ಶಾಸಕರ ತುರ್ತು ಸಭೆ; ಹೊಸ ಮುಖ್ಯಮಂತ್ರಿ ಘೋಷಣೆ ಸಾಧ್ಯತೆ

ನವದೆಹಲಿ : ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ ‘ತುರ್ತು’ ಸಭೆ ಕರೆದಿದೆ. ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ […]

ಕ್ರೀಡೆ ಸುದ್ದಿ

ಟಿ-೨೦ ವಿಶ್ವಕಪ್‌ನಲ್ಲಿ ಮತ್ತೊಂದು ಸೂಪರ್ ಓವರ್: ಪಾಕಿಸ್ತಾನ ವಿರುದ್ಧ ಯುಎಸ್ ಗೆ ಐತಿಹಾಸಿಕ ಜಯ

ಡಲ್ಲಾಸ್: ಟಿ-20 ವಿಶ್ವಕಪ್‌ನಲ್ಲಿ ಮತ್ತೊಂದು ಪಂದ್ಯ ಸೂಪರ್ ಓವರ್‌ಗೆ ಸಾಕ್ಷಿಯಾಗಿದ್ದು, ಈ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡವನ್ನು ಕ್ರಿಕೆಟ್ ಶಿಶು ಅಮೇರಿಕ ತಂಡ ಸೋಲಿಸಿ ಇತಿಹಾಸ ನಿರ್ಮಿಸಿದೆ. ಪಾಕಿಸ್ತಾನ ನೀಡಿದ್ದ 160 ರನ್ ಗುರಿ […]

ಉಪಯುಕ್ತ ಸುದ್ದಿ

ಶುದ್ಧ ಗಾಳಿ, ನೀರಿಗೆ ಪರಿಸರ ಉಳಿಸಿ ಗ್ರಾಪಂ ಅಧ್ಯಕ್ಷೆ ಮಮತಾ ಗೋಪಾಲ್

ಹೊಸಕೋಟೆ: ಈಗಲಾದರೂ ಎಚ್ಚೆತ್ತುಕೊಂಡುಪರಿಸರ ರಕ್ಷಿಸದಿದ್ದರೆ, ಮುಂದಿನ ದಿನಗಳಲ್ಲಿ ಶುದ್ಧಗಾಳಿ, ನೀರು ಹಾಗೂ ಆಹಾರಕ್ಕಾಗಿ ಬಡಿದಾಡುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಪರಿಸರ ಉಳಿಸಿ-ಬೆಳೆಸಬೇಕು ಎಂದು ಕಂಬಳಿಪುರ ಗ್ರಾಪಂ ಅಧ್ಯಕ್ಷರಾದ ಮಮತಾ […]

ರಾಜಕೀಯ ಸುದ್ದಿ

ಬೆಂಗಳೂರು ಪದವೀಧರ ಕ್ಷೇತ್ರ: ರಾಮೋಜಿಗೌಡಗೆ ಗೆಲುವು

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯ ಮತೆಣಿಕೆ ಕಾರ್ಯ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ ೨೪,೮೮೮ ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ೩೬,೭೨೯ ಮತ ಪಡೆದು […]

ರಾಜಕೀಯ ಸುದ್ದಿ

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಕಲಬುರ್ಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ನೆನ್ನೆಯಿಡೀ ಮತ ಎಣಿಕೆ ಕಾರ್ಯ ನಡೆದು, ಪ್ರಥಮ ಪ್ರಾಶಸ್ತ್ಯದ ಅಂತಿಮ ಎಂಟನೇ […]

ರಾಜಕೀಯ ಸುದ್ದಿ

ಮೋದಿ 3.0 ಸರ್ಕಾರಕ್ಕೆ ಕಗ್ಗಂಟಾಗಿರುವ ಮಿತ್ರಪಕ್ಷಗಳ ಈ ಬೇಡಿಕೆಗಳು

ನವದೆಹಲಿ: ಇದೇ ಭಾನುವಾರ ಸತತ 3ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರು ಆರಂಭದಲ್ಲೇ ಸಂಕಷ್ಟ ಎದುರಿಸಬೇಕಾಗಿದೆ. ಏಕೆಂದರೆ ಎನ್.ಡಿ.ಎ ಮೈತ್ರಿಕೂಟದ ಸಭೆಯಲ್ಲಿ ಜೆಡಿಯು ಮತ್ತು ಎಲ್.ಜೆ.ಪಿ ಪಕ್ಷಗಳು ಮೋದಿ […]

ರಾಜಕೀಯ ಸುದ್ದಿ

ನಿಖಿಲ್ ಕುಮಾರಸ್ವಾಮಿಯ ನಟನಾ ವೈರಾಗ್ಯ: ರಾಜಕಾರಣದಲ್ಲೇ ಫುಲ್ ಟೈಂ !

ನಟನೆಗೆ ಗುಡ್ ಬೈ, ಜೆಡಿಎಸ್ ಸಂಘಟನೆಯೇ ನನ್ನ ಗುರಿ: ನಿಖಿಲ್ ಕುಮಾರಸ್ವಾಮಿ ಘೋಷಣೆ ಮಂಡ್ಯ: ಕನ್ನಡ ಚಲನಚಿತ್ರಗಳಲ್ಲಿ ಇನ್ನು ನಾನು ನಟಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಿಸಿದ್ದಾರೆ. ಮಂಡ್ಯ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ: ಭವಾನಿ ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ […]

ಉಪಯುಕ್ತ ಕ್ರೀಡೆ ಸುದ್ದಿ

ಉತ್ತರಖಾಂಡ್ ನಲ್ಲಿ ಮೃತಪಟ್ಟ ಚಾರಣಿಗರ ಮೃತದೇಹಗಳು ಬೆಂಗಳೂರಿಗೆ ಆಗಮನ

ಬೆಂಗಳೂರು: ಉತ್ತರಖಾಂಡ್ ನಲ್ಲಿ ಮೃತಪಟ್ಟ ಚಾರಣಿಗರ ಮೃತದೇಹಗಳು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿವೆ. ಉತ್ತರಾಖಂಡದ ಸಹಸ್ತ್ರತಾಲ್‌ನಲ್ಲಿ ಚಾರಣ ಮಾಡುವಾಗ ದುರಾದೃಷ್ಟವಶಾತ್ ಹವಾಮಾನ ವೈಪರೀತ್ಯಕ್ಕೆ ರಾಜ್ಯದ ಒಂಬತ್ತು ಚಾರಣಿಗರು ಬಲಿಯಾಗಿದ್ದರು. ಮತ್ತಷ್ಟು ಮಂದಿ ಹವಾಮಾನ ವೈಪರೀತ್ಯದ […]

ಅಪರಾಧ ರಾಜಕೀಯ ಸುದ್ದಿ

ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ವಿರುದ್ದದ 40 ಪರ್ಸೆಂಟ್ ಕಮೀಷನ್ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಜಾಮೀನು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ನೀಡಿದ್ದ ದೂರಿನ ಅನ್ವಯ ರಾಹುಲ್ ಗಾಂಧಿ ಅವರು ಇಂದು 42 […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ಇಂದು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಡುಗಡೆ ಮಾಡಿದ್ದ ಆರೋಪಪಟ್ಟಿಗಳಿಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಖುದ್ದು ರಾಹುಲ್ ಗಾಂಧಿ ಇಂದು ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗಲು ನೆನ್ನೆ ತಡರಾತ್ರಿ […]

ರಾಜಕೀಯ ಸುದ್ದಿ

ಭವಾನಿ ರೇವಣ್ಣಗೆ ಬಂಧನ ವಾರಂಟ್ !

ಬೆಂಗಳೂರು: ಎಸ್ಐಟಿ ತನಿಖೆಗೆ ಸಹಕರಿಸದೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಭವಾನಿರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಮೂರು ಬಾರಿ ನೊಟೀಸ್ ನೀಡಿತ್ತು. ಆದರೆ, ಭವಾನಿ, ವಿಚಾರಣೆ […]

You cannot copy content of this page