ರಾಜೀನಾಮೆ ಕೊಡ್ತಾರಾ ಸಚಿವ ಬಿ.ನಾಗೇಂದ್ರ?
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಆರೋಪದಲ್ಲಿ ಸಚಿವ ನಾಗೇಂದ್ರ ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಗಳಿಗೆ ಡಿ.ಕೆ.ಶಿವಕುಮಾರ್ ತೆರೆ ಎಳೆದಿದ್ದಾರೆ. ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ […]
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಆರೋಪದಲ್ಲಿ ಸಚಿವ ನಾಗೇಂದ್ರ ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಗಳಿಗೆ ಡಿ.ಕೆ.ಶಿವಕುಮಾರ್ ತೆರೆ ಎಳೆದಿದ್ದಾರೆ. ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ […]
ಬೆಂಗಳೂರು: “ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ […]
ಮೈಸೂರು : ಬಿಜೆಪಿ ಹಿರಿಯ ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ(56) ಅವರು ವಿಧಿವಶರಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತ ಸಹಾಯಕರಾಗಿದ್ದ ಕಾ.ಪು ಸಿದ್ದಲಿಂಗಸ್ವಾಮಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾ.ಪು […]
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್, ಚಾಲೆಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಉರುಳಾಗಿ […]
ಸೊರಬ : ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ ತಾಲೂಕಿನ ಪುರಾಣ ಪ್ರಸಿದ್ಧ […]
ನವದೆಹಲಿ : ಚಿಕ್ಕೋಡಿಯ ಪ್ರಿಯಾಂಕಾ ಜಾರಕಿಹೊಳಿ, ದಾವಣೆಗೆಯಲ್ಲಿ ಪ್ರಭಾ ಮಲ್ಲಿಕಾರ್ಜುನ, ಬೆಂಗಳೂರು ಉತ್ತರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ, ಕಾಂಗ್ರೆಸ್‌ನ ಕುಮಾರಿ ಸೆಲ್ಜಾ, ಬಿಜೆಪಿಯ ಕಂಗನಾ ರನೌತ್ ಮತ್ತು ಹೇಮಾ ಮಾಲಿನಿ, ಸಮಾಜವಾದಿ […]
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ ಮಾಡಿದೆ. ಬಂಧಿತ […]
ಡೆಹ್ರಾಡೂನ್: ಈ ಕೆಳಗಿನ ಚಾರಣಿಗರನ್ನು ನಿನ್ನೆ (ಬುಧವಾರ) ರಕ್ಷಿಸಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ಇಂದು (ಗುರುವಾರ) ಬೆಳಗ್ಗೆ 5 ಚಾರಣಿಗರನ್ನು ರಕ್ಷಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ವಿಮಾನದ ಮೂಲಕ ರಕ್ಷಿಸಲ್ಪಟ್ಟವರನ್ನು ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ಕಳುಹಿಸಲು ಸಿದ್ದತೆ […]
ಮುಂಬೈ: ಅಹ್ಮದ್‌ನಗರ ಮತ್ತು ಬೀಡ್ ಲೋಕಸಭಾ ಸ್ಥಾನಗಳನ್ನು ಎನ್‌ಸಿಪಿ(ಎಸ್‌ಸಿಪಿ) ಅಭ್ಯರ್ಥಿಗಳಾದ ನೀಲೇಶ್ ಲಂಕೆ ಮತ್ತು ಬಜರಂಗ್ ಸೋನಾವಾನೆ ಗೆದ್ದ ಬೆನ್ನಲ್ಲೇ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆಗೆ ಕೈಜೋಡಿಸಲು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ […]
ಡೆಹ್ರಾಡೂನ್ ಚಾರಣಿಗರ ತಂಡದೊಂದಿಗಿನ ಚರ್ಚೆಯಿಂದ ನಾನು ಸಂಗ್ರಹಿಸಿದ ಮಾಹಿತಿ: ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ […]
ಬೆಂಗಳೂರು: ಚಿಕ್ಕಬಳ್ಳಾಪುರ ರಾಜಕೀಯ ರಂಗು ರಂಗೇರುತ್ತಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸುಧಾಕರ್ ಗೆಲ್ಲುತ್ತಿದ್ದಂತೆವಮಾತಿನಂತೆ ನಡೆದುಕೊಂಡ ಶಾಸಕ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. […]
ನವದೆಹಲಿ : ಭಯೋತ್ಪಾದನೆಗೆ ಸಂಬಂಧಿಸಿದ ಆರೋಪದಲ್ಲಿ ಪ್ರಸ್ತುತ ಜೈಲು ಸೇರಿರುವ ಇಬ್ಬರು ಅಭ್ಯರ್ಥಿಗಳು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಿಶಿಷ್ಟ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ. ಭಾರತದಲ್ಲಿ 18 ನೇ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಕಾನೂನು […]
ಶಿವಮೊಗ್ಗ : ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ನಾಲ್ಕನೇ ಬಾರಿ ಗೆಲುವು ಸಾಧಿಸುವ ಮೂಲಕ ಬಂಗಾರಪ್ಪ ಅವರ ದಾಖಲೆ ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೆ ಅತಿ ಹೆಚ್ಚು ಅಂತರದ ಗೆಲುವು ಸಾಧಿಸುವ ಮೂಲಕ ಹಿಂದಿನ ರೆಕಾರ್ಡ್ […]
ಡೆಹ್ರೋಡೋನ್ ನಲ್ಲಿರುವ ಕಂದಾಯ ಸಚಿವರು ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು […]
ನವದೆಹಲಿ: ಕೇಂದ್ರದಲ್ಲಿ ಮತ್ತೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ನರೇಂದ್ರಮೋದಿ ಅವರು ಈ ತಿಂಗಳ 8(ಶನಿವಾರ)ರಂದು 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಬುಧವಾರ ರಾಷ್ಟ್ರಪತಿ ದ್ರೌಪದಿ […]
ಮಣಿಪುರ : ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. […]
ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನ ಬಂಧಿಸಲಾಗಿದೆ. ಬರೊಬ್ಬರಿ 18 ನಕಲಿ ಖಾತೆ ಸೃಷ್ಟಿಸಿ ಹಣ […]
ಬೇಲೂರು: ಬೇಲೂರು ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ, ತಾಲೂಕು ಆಡಳಿತ, ಸತ್ಯ ಸಾಯಿ ಸತ್ಯ ನಿಕೇತನ ಗುರುಕುಲ ಚನ್ನೇನಹಳ್ಳಿ ಇವರ ಸಂಯುಕ್ತ ಆಶಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು […]
ಬೆಂಗಳೂರು: “ಡಾ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಒಂದ್ ವೋಟ್ ಜಾಸ್ತಿ ತಗಂಡ್ರು, ನಾನ್ ರಾಜೀನಾಮೆ ಕೊಡ್ತೀನಿ. ಈ ವಿಡಿಯೋ ಜೂಮ್ ಹಾಕಿ, ಸೇವ್ ಮಾಡಿ ಇಟ್ಕೊಳ್ಳಿ” ಇದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರದೀಪ್ ಈಶ್ವರ್ […]
ಬೆಂಗಳೂರು: ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್ ರನ್ನೊಳಗೊಂಡ ಚಾರಣಿಗರ ತಂಡ ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದಾರೆ. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ […]
You cannot copy content of this page