ಲೋಕಸಭೆ ಫಲಿತಾಂಶ: ಕರ್ನಾಟಕ ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಲ್ಲಿ ಮೂವರಿಗೆ ಗೆಲುವು
ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್‌ನ ಆರು ಸಚಿವರ ಮಕ್ಕಳ ಪೈಕಿ ಮೂವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ […]

