ಮೈಸೂರು-ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಬಿಜೆಪಿ ಅಭ್ಯರ್ಥಿ ಯದುವೀರ್-164337 ಮತಗಳು ಕಾಂಗ್ರೆಸ್ ನ ಲಕ್ಷ್ಮಣ್ 128870 ಮತಗಳು ಯದುವೀರ್ 35467 ಮತಗಳ ಮುನ್ನಡೆ
ಬಿಜೆಪಿ ಅಭ್ಯರ್ಥಿ ಯದುವೀರ್-164337 ಮತಗಳು ಕಾಂಗ್ರೆಸ್ ನ ಲಕ್ಷ್ಮಣ್ 128870 ಮತಗಳು ಯದುವೀರ್ 35467 ಮತಗಳ ಮುನ್ನಡೆ
ಹಾಸನ: ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ – 190984 ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ -187809 3175 ಮತಗಳಿಂದ ಪ್ರಜ್ವಲ್‌ರೇವಣ್ಣ ಮುನ್ನಡೆ 2450 ನೋಟಾ ಮತಗಳು
ಶಿವಮೊಗ್ಗ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 26691 ಮತ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ 18641 ಮತ ಪಡೆದಿದ್ದಾರೆ. ಬಿ.ವೈ.ರಾಘೇಂದ್ರ 8050 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ […]
_ಕೊಪ್ಪಳ ಮೂರು ಸುತ್ತು ಮತ ಎಣಿಕೆ ಮುಗಿದು 8000 ಸಾವಿರ ಮತಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಮುನ್ನಡೆ_ ಕೊಪ್ಪಳ: ಫಲಿತಾಂಶ ಈವರೆಗೆ ಕಾಂಗ್ರೆಸ್- 1ಲಕ್ಷ 56 ಸಾವಿರ 952 ಬಿಜೆಪಿ- […]
ಬೆಂಗಳೂರು: ಸಜಾಬಂಧಿಯಾಗಿರುವ ವ್ಯಕ್ತಿಯ ದಾಂಪತ್ಯ ಜೀವನಕ್ಕೆ ಅವಕಾಶ ಕೊಟ್ಟಿದ್ದ ಹೈಕೋರ್ಟ್, ಇದೀಗ ಆತನಿಗೆ ಸಂತಾನ ಪಡೆಯುವುದಕ್ಕೂ 30 ದಿನಗಳ ಪೆರೋಲ್ ಮಂಜೂರು ಮಾಡಿ ಆದೇಶ ಮಾಡಿದೆ. ಹತ್ತು ವರ್ಷಗಳ ಜೈಲು ಶಿಕ್ಷೆ ಅನಿಭವಿಸುತ್ತಿರುವ ಆನಂದ್ […]
ಶಿವಮೊಗ್ಗ : ಮಾಂಸಕ್ಕಿಂತ ಮೂಳೆಗಳೇ ಜಾಸ್ತಿಯಿದೆ ಎಂದು ದೂರಿದ ಗ್ರಾಹಕನ ಮೇಲೆ ಮಾಂಸದಂಗಡಿಯಲ್ಲಿದ್ದ ಅಪ್ರಾಪ್ತನೋರ್ವ, ಹರಿತವಾದ ಆಯುಧದಿಂದ ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. […]
ಪ್ರಪಂಚದಲ್ಲೆ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮ ಭಾರತ ದೇಶ. ನಮ್ಮಂತಹ ಮಹಾನ್ ದೇಶದಲ್ಲಿ ಪ್ರಜಾಪ್ರಭುತ್ವದ ಚುನಾವಣೆ ಹಬ್ಬ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಡೆಸುವುದೇ ಒಂದು ದೊಡ್ಡ ಸವಾಲು. ಚುನಾವಣೆ ನೀತಿ-ಸಂಹಿತೆಯನ್ನು ಹಾಗೂ ಈ ನೆಲದ […]
ಬೆಂಗಳೂರು: ಬೆಂಗಳೂರು ರೇವ್ ಪಾರ್ಟಿಯಲ್ಲಿ ನಶೆಯಲ್ಲಿ ತೇಲಾಡಿದ್ದ ಆರೋಪದಡಿ ತೆಲುಗು ನಟಿ ಹೇಮಾಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ರಾಜಧಾನಿಯ ಆರ್.ಜಿ. ಫಾರ್ಮ್ಹೌಸ್‌ನಲ್ಲಿ ನಡೆದಿದ್ದ ನಶೆ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿರುವುದು ಹಾಗೂ ಆ […]
ಭದ್ರಾವತಿ : ಅಜ್ಜಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಸೋಮವಾರ ತಾಲೂಕಿನ ಅರಳಹಳ್ಳಿಯಲ್ಲಿ ಸಂಭವಿಸಿದೆ. ಫಜಲುನ್ನೀಸಾ (70) ಎನ್ನುವವರನ್ನು ಅದೇ ಪ್ರದೇಶದ ಮಂಜುನಾಥ್ ಎಂಬುವನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು […]
ಶಿವಮೊಗ್ಗ : ವೃತ್ತಿ ಜತೆಯಲ್ಲಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ರಕ್ತದಾನ ಮಾಡುವುದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢವಾಗುತ್ತದೆ ಎಂದು ಶಿವಮೊಗ್ಗ ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಭಾರಧ್ವಾಜ್ ಹೇಳಿದರು. ವಿಶ್ವ ಬೈಸಿಕಲ್ […]
ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ತನ್ನ 7 ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈಗಾಗಲೇ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ, ವಿಧಾನಪರಿಷತ್ ಟಿಕೆಟ್ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ […]
ಗ್ಯಾಂಗ್‌ಟಕ್ : ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್ ಸಿಂಗ್ ತಮಾಂಗ್ ಆಯ್ಕೆಯಾಗಿದ್ದು, 2ನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ […]
ಬೆಂಗಳೂರು: ಚುನಾವಣೆ ಫಲಿತಾಂಶ ಬರುವ ಹೊತ್ತಿನಲ್ಲಿ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಅವರಿಗೆ ಕಂಟಕವಾಗುವ ಸಾಧ್ಯತೆಯಿದೆ. ಚುನಾವಣೆ ಪ್ರಚಾರದ ವೇಳೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಸರಕಾರದ […]
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಸಾರಿಗೆ (BMTC) ಚಾಲಕ ಹಾಗೂ ಪ್ರಯಾಣಿಕನ ನಡುವೆ ಗಲಾಟೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಗಿದೆ. ವಿಡಿಯೋದಲ್ಲಿ ಪ್ರಯಾಣಿಕ ಕ್ಷಮೆ ಕೇಳುವಂತೆ ಹೇಳುತ್ತಾನೆ. […]
ಶಿವಮೊಗ್ಗ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಗೆ ವ್ಯಕ್ತಿಯೋರ್ವ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಹೊರವಲಯವಾದ ವಡ್ಡಿನಕೊಪ್ಪ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ವ್ಯಕ್ತಿಯ ವಿರುದ್ಧ […]
ನವದೆಹಲಿ : 2024ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಸಮೀಕ್ಷೆಗಾರರು ಭವಿಷ್ಯ ನುಡಿದಿದ್ದಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುತ್ತವೆ, ಕಾಂಗ್ರೆಸ್ ತುಂಬಾ ಭರವಸೆ ಹೊಂದಿದೆ ಎಂದು ಸೋನಿಯಾ ಗಾಂಧಿ ಸೋಮವಾರ ಎಕ್ಸಿಟ್ ಪೋಲ್ ಫಲಿತಾಂಶಗಳಿಗೆ ಪ್ರತಿಕ್ರಿಯಿಸಿದ್ದಾರೆ. ಹಿರಿಯ ಕಾಂಗ್ರೆಸ್ […]
ಶಿವಮೊಗ್ಗ : ಜೂನ್ 01 ರಂದು ಭದ್ರಾ ಹೊಳೆ ದಡದಲ್ಲಿರುವ ಮರದ ಕೆಳಗೆ ಸುಮಾರು 45-50 ವರ್ಷದ ವ್ಯಕ್ತಿ ಮಲಗಿದಲ್ಲೆ ಮೃತ ಪಟ್ಟಿದ್ದು, ಈ ವ್ಯಕ್ತಿಯ ಹೆಸರು, ವಿಳಾಸ, ವಾರಸುದಾರರು ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿ […]
ಶಿವಮೊಗ್ಗ: ಮುಸಿಯಾ ಅಥವಾ ಹನುಮಾನ್ ಲಂಗೂರ್ ಜಾತಿಯ ಕೋತಿಗಳ ದಾಳಿಯಿಂದ ವ್ಯಕ್ತಿಯೊಬ್ಬ ತೀವ್ರವಾದ ರಕ್ತಗಾಯದಿಂದ ಆಸ್ಪತ್ರೆಗೆ ಸೇರಿರುವ ಘಟನೆಯ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂ ಸೂಡೂರು ಸಮೀಪ ಐದನೇ ಮೈಲಿಕಲ್ಲು ಬಳಿ […]
ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲಾ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು […]
ಬೆಂಗಳೂರು: ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ತನ್ನ ಪಾತ್ರವೇ ಇಲ್ಲ ಎಂದು ಕಳ್ಳಾಟ ಆಡುತ್ತಿದ್ದ ತೆಲುಗು ನಟಿ ಹೇಮಾಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಆಯೋಜಿಸಿದ್ದ ರೇವ್ […]
You cannot copy content of this page